admin
August 3, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯೇ ಎದ್ದಿದೆ. ಯಾರಿಗೆ ಸಂಪುಟದಲ್ಲಿ ಜಾಗ ಸಿಗಲಿದೆ ಎಂಬುವುದು ಚರ್ಚೆಯ ವಿಷಯ ವಸ್ತುವಾಗಿದೆ....