admin
July 20, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್-19 ಕಾರಣದಿಂದ 2020ರ ಜನವರಿ 1ರಿಂದ ತಡೆಹಿಡಿದಿದ್ದ ಮೂರು ಕಂತುಗಳ ತುಟ್ಟಿಭತ್ಯೆಯನ್ನು 2021 ಜುಲೈ 1ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ...