admin
June 28, 2021
ಸುದ್ದಿ ಕಣಜ.ಕಾಂ ಸಾಗರ: ತಾಲೂಕಿನ ತಾಳಗುಪ್ಪ ರೈಲು ನಿಲ್ದಾಣದಲ್ಲಿ ಯುವಕನೊಬ್ಬ ಚಲಿಸುತಿದ್ದ ರೈಲಿಗೆ ಸಿಲುಕಿ ಗಾಯಗೊಂಡಿದ್ದಾನೆ. ಸಿದ್ದಾಪುರದ ನವೀನ್ (18) ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಲಿಸುತ್ತಿದ್ದ ತಾಳಗುಪ್ಪ-ಬೆಂಗಳೂರು ರೈಲಿಗೆ ಸಿಲುಕಿದ...