admin
May 1, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಅಟ್ಟಹಾಸ ದಿನೇ ದಿನೆ ಹೆಚ್ಚುತ್ತಿದೆ. ಶನಿವಾರ ಆರು ಜನರನ್ನು ಬಲಿ ಪಡೆದಿರುವ ವೈರಸ್ ಜನರಲ್ಲಿ ಭೀತಿ ಹುಟ್ಟಿಸಿದೆ. ಇದುವರೆಗೆ 386 ಜನ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾರೆ....