admin
April 21, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಗಂಡಾಂತರ ಮಧ್ಯೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿವೆ. ಆದರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮಾತ್ರ ವೇಳಾಪಟ್ಟಿಯಂತೆಯೇ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿದೆ. READ |...