admin
April 14, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಮಾಂಸದ ಅಂಗಡಿಗಳನ್ನು ಬಂದ್ ಮಾಡಲಾಗಿದ್ದು, ಈ ಕ್ರಮ ಜನಾಕ್ರೋಶಕ್ಕೆ ಕಾರಣವಾಗಿದೆ! ಅಂಬೇಡ್ಕರ್ ಜಯಂತಿ ಹಿನ್ನೆಲೆ ಪ್ರಾಣಿ ವಧೆ ಮತ್ತು ಮಾಂಸದ ಮಾರಾಟವನ್ನು ನಿಷೇಧಿಸಲಾಗಿದೆ....