admin
April 17, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ವೈದ್ಯಕೀಯ ಮೂಲಸೌಕರ್ಯ, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...