admin
April 14, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಖಾಸಗಿ ಕಾಲೇಜುವೊಂದರಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿಯೊಬ್ಬಳು ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಗಳಯ್ಯನಕೇರಿಯ ನಿವಾಸಿ ಸ್ವಾತಿ(26) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಆತ್ಮಹತ್ಯೆಗೆ ಸ್ಪಷ್ಟ...