admin
November 17, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ ಕಾಲೇಜು ಪುನರಾರಂಭಕ್ಕೆ ಮುಹೂರ್ತ ಫಿಕ್ಸ್ ಮಾಡುತ್ತಿದ್ದಂತೆಯೇ ಶೈಕ್ಷಣಿಕ ಚಟುವಟಿಕೆಗಳು ಗರಿಗೆದರಿವೆ. 9 ತಿಂಗಳ ಬಳಿಕ ಡಿಪ್ಲೋಮಾ, ಎಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ಅಂತಿಮ ವರ್ಷದ...