admin
November 5, 2020
ಸುದ್ದಿ ಕಣಜ.ಕಾಂ ಶಿಕಾರಿಪುರ: ತಾಲೂಕಿನ ತೊಗರ್ಸಿ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ನಕಲಿ ಚಿನ್ನ ತೋರಿಸಿ ಅಸಲಿ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದವರನ್ನು ಶಿರಾಳಕೊಪ್ಪ ಪೊಲೀಸರು ಬುಧವಾರ ಬಂಧಿಸಿ, ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಯಾರು ಬಂಧಿತರು:...