admin
June 15, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನದಲ್ಲಿ ಕಳ್ಳತನ ಮಾಡಲಾಗಿದೆ. ತಾಲೂಕಿನ ಪಿಳ್ಳಂಗಿರಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಳ್ಳತನಮಾಡಲಾಗಿದ್ದು, ಗ್ರಾಮಾಂತರ ಪೊಲೀಸರ ಠಾಣೆಯಲ್ಲಿ...