Akhilesh Hr
December 21, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದಲ್ಲಿ ಮತ್ತೆ ಸರಗಳ್ಳತನ ಗ್ಯಾಂಗ್ ಸಕ್ರಿಯವಾಗಿದ್ದು, ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿರುವ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಬೆಳ್ಳಂಬೆಳಗ್ಗೆ...