admin
February 5, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಣಸೋಡು ಸ್ಫೋಟ ಪ್ರಕರಣ ಸಂಬಂಧ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಲಾಗಿದೆ. ಇಬ್ಬರನ್ನು ಮುಂಬೈನಲ್ಲಿ ಹಾಗೂ ಇನ್ನಿಬ್ಬರನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಹೇಳಿದರು....