Dengue Fever | ಶಿವಮೊಗ್ಗದಲ್ಲಿ ಇಂದೆಷ್ಟು ಜನರಿಗೆ ಡೆಂಗೆ ಪಾಸಿಟಿವ್ ಬಂದಿದೆ? ಎಷ್ಟು ಸಕ್ರಿಯ ಪ್ರಕರಣಗಳಿವೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA (Health news): ಜಿಲ್ಲೆಯಲ್ಲಿ ಗುರುವಾರ ಆರೋಗ್ಯ ಇಲಾಖೆಯಿಂದ ಡೆಂಗೆ ಜ್ವರದ ಲಕ್ಷಣಗಳನ್ನು ಹೊಂದಿದ್ದ 24 ಜನರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದೆ. ಅದರಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. […]

Dengue | ಶಿವಮೊಗ್ಗದಲ್ಲಿ 17 ಫಿವರ್ ಕ್ಲಿನಿಕ್, ಡೆಂಗ್ಯೂ ತಡೆಗೆ ಡಿಸಿ ನೀಡಿದ 6 ಸೂಚನೆಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ (Gurudatta Hegde) ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ಕೆಎಫ್‍ಡಿ ಮತ್ತು ಡೆಂಗ್ಯೂ ನಿಯಂತ್ರಣ […]

Dengue | ಶಿವಮೊಗ್ಗದಲ್ಲಿ 358ಕ್ಕೇರಿದ ಡೆಂಗ್ಯೂ ಪ್ರಕರಣಗಳು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣವಾಗುತ್ತಲೇ ಇವೆ. ಡೆಂಗ್ಯೂ ರೋಗದ ಲಕ್ಷಣಗಳನ್ನು ಹೊಂದಿದ್ದ ಹಿನ್ನೆಲೆಯಲ್ಲಿ ಗುರುವಾರ 17 ಜನರ ರಕ್ತ ಪರೀಕ್ಷಿಸಲಾಗಿದೆ. ಈ ಮೂಲಕ ಪ್ರಕರಣಗಳ ಸಂಖ್ಯೆ 358ಕ್ಕೆ ಏರಿಕೆಯಾಗಿದೆ. […]

Polio drop | ಶಿವಮೊಗ್ಗದಲ್ಲಿ ನಡೆಯಲಿದೆ ಪಲ್ಸ್ ಪೋಲಿಯೊಗೆ ಸಕಲ ಸಿದ್ಧತೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಾರ್ಚ್ 3ರಂದು ಶಿವಮೊಗ್ಗ ತಾಲ್ಲೂಕಿನ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕೆಂದು ತಹಸೀಲ್ದಾರ್ ಗಿರೀಶ್ ತಿಳಿಸಿದರು. ಫೆ.22 ರಂದು ತಹಶೀಲ್ದಾರ್ […]

KFD Updates | ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಸ್ಫೋಟ, ಇಂದು ಎಲ್ಲಿ ಎಷ್ಟು ಪಾಸಿಟಿವ್?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಮಂಗನ ಕಾಯಿಲೆ (kyasanur forest disease) ಸ್ಫೋಟಗೊಂಡಿದ್ದು, ಸೋಮವಾರ ಆರು ಜನರಿಗೆ ಪಾಸಿಟಿವ್ ಬಂದಿದೆ. READ | ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣ, ಎಷ್ಟು ಜನರಿಗೆ ಸೋಂಕು […]

KFD | ಮಂಗನ ಕಾಯಿಲೆ ತುರ್ತು ಚಿಕಿತ್ಸೆ ನಿರಾಕರಿಸಿದರೆ ಆಸ್ಪತ್ರೆ ಲೈಸೆನ್ಸ್ ರದ್ದು!

ಸುದ್ದಿ ಕಣಜ.ಕಾಂ ಉಡುಪಿ UDUPI: ಸರ್ಕಾರದೊಂದಿಗೆ ವಿವಿಧ ಯೋಜನೆಗಳ ಅಡಿ ಸಹಭಾಗಿತ್ವ ಪಡೆದರೂ ತುರ್ತು ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು ಕೆಪಿಎಂಎ ಕಾಯ್ದೆ ಅಡಿ ರದ್ದುಪಡಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ […]

KFD Updates | ಮಲೆನಾಡಿನಲ್ಲಿ ಕೆಎಫ್.ಡಿ ಉಲ್ಬಣ, ಒಂದೇ ದಿನ ಆರು ಪಾಸಿಟಿವ್, ಮೂರು ಜಿಲ್ಲೆಗಳಲ್ಲಿ ಹೇಗಿದೆ ಸ್ಥಿತಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿನಲ್ಲಿ ದಿನೇ ದಿನೇ ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್.ಡಿ) ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಶನಿವಾರ ಒಂದೇ ದಿನ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಒಟ್ಟು ಆರು ಮಂದಿಗೆ ಸೋಂಕು ತಗುಲಿರುವುದು […]

KFD | ಶಿವಮೊಗ್ಗದಲ್ಲಿ ಕೆಎಫ್‍ಡಿ ಸಹಾಯವಾಣಿ ರಿಲೀಸ್, ಏನೇ ಸಮಸ್ಯೆ ಇದ್ರೂ ಇಲ್ಲಿಗೆ ಕರೆ ಮಾಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆ‌ (ಕೆಎಫ್‍ಡಿ) ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾಡಳಿತ ಸಹಾಯವಾಣಿ (Helpline) ಬಿಡುಗಡೆ ಮಾಡಿದೆ. ಕೆ.ಎಫ್.ಡಿ ಬಾಧಿತ ಪ್ರದೇಶದಲ್ಲಿ ಪಾಸಿಟಿವ್ ಬಂದಿದ್ದರೆ, ಕಾಯಿಲೆ […]

Treatment | ಇಡೀ ಮೀನು ನುಂಗಿದ 11 ತಿಂಗಳ‌ ಮಗು, ಪ್ರಾಣ ರಕ್ಷಿಸಿದ ಸರ್ಜಿ ವೈದ್ಯರ ತಂಡ, ಈಗ ಹೇಗಿದೆ ಮಗುವಿನ ಆರೋಗ್ಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು […]

KFD | ಮಲೆನಾಡಿಗರಿಗೆ ಶುಭ ಸುದ್ದಿ, ಕೆಎಫ್.ಡಿಗೆ ಶೀಘ್ರವೇ ಬರಲಿದೆ ಹೊಸ‌ ಲಸಿಕೆ, ಶೀಘ್ರವೇ ಟೆಲಿ‌ ಐಸಿಯು‌ ವ್ಯವಸ್ಥೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿಗರಿಗೆ ಹಲವು ದಶಕಗಳಿಂದ ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್’ಡಿ)ಗೆ ಶೀಘ್ರವೇ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಣದೀಪ್ ಹೇಳಿದರು. ಶನಿವಾರ […]

error: Content is protected !!