Akhilesh Hr
January 8, 2024
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಮೊದಲ ಬಲಿಯಾಗಿದೆ. ಇದುವರೆಗೆ ಎರಡು ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಒಬ್ಬ ಯುವತಿ ಮೃತಪಟ್ಟಿದ್ದಾಳೆ. 2020ರ ನಂತರ ಇದು ಮೊದಲನೇ...