admin
December 15, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಶಿವಮೊಗ್ಗ ಜಿಲ್ಲೆಗೆ ಕಾಲಿಟ್ಟು ಎಂಟು ತಿಂಗಳು ಗತಿಸಿವೆ. ಆದರೆ, ಇದೇ ಮೊದಲ ಸಲ ಸಕ್ರಿಯ ಪ್ರಕರಣಗಳ ಸಂಖ್ಯೆ ನೂರಕ್ಕಿಂತ ಕಡಿಮೆಯಾಗಿದೆ. ಮಂಗಳವಾರದ ವರದಿ ಅನ್ವಯ ಜಿಲ್ಲೆಯಲ್ಲಿ...