Akhilesh Hr
August 21, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆ.23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ(Job Fair)ವನ್ನು ಆಯೋಜಿಸಲಾಗಿದೆ....