admin
January 24, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಭಾನುವಾರ ಬೆಳಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿನ್ನೆ ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದಾಗ...