admin
March 26, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾರ್ಚ್ 27ರಂದು ನರೇಂದ್ರ ಮೋದಿ ವಿಚಾರ ಮಂಚ್ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದಕ್ಕೆ ಎನ್.ಎಸ್.ಯು.ಐ ವಿರೋಧ ವ್ಯಕ್ತಪಡಿಸಿದೆ. ಇದನ್ನೂ ಓದಿ | ಕೂಪನ್ ಹಾಕಿ,...