admin
March 4, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಾಲೆ, ಕಾಲೇಜುಗಳಿಗೆ ಹೋಗಲು ಅಗತ್ಯವಿರುವ ಮಾರ್ಗಗಳಿಗೆ ಬಸ್ ಸಂಚಾರ ಆರಂಭಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ಮಾಡಿದ...