admin
February 5, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿಕಾರಿಪುರದ ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಪ್ರಯಾಣಕ್ಕಾಗಿ ಸರ್ಕಾರಿ ಬಸ್ ಸೇವೆ ಒದಗಿಸಬೇಕು. ಜಿಲ್ಲೆಯ ವಿವಿಧೆಡೆ ಶಾಲಾ, ಕಾಲೇಜಿಗೆ ಹೋಗಬೇಕಾಗಿರುವುದರಿಂದ...