admin
November 13, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದ ಕೆಲವು ತಾಂಡಾಗಳಲ್ಲಿ ಕೈಸ್ತç ಮಿಷನರಿಗಳು ಮತಾಂತರ ಮಾಡುತ್ತಿರುವುದಾಗಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ಜಿಲ್ಲಾಧ್ಯಕ್ಷ ಕುಮಾರ್ ನಾಯ್ಕ ಆರೋಪಿಸಿದರು. ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯವಾಗಿ...