Akhilesh Hr
May 5, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿಯ 33 ವರ್ಷದ ಪುರುಷನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹20,000 ದಂಡ, ದಂಡವನ್ನು ಕಟ್ಟಲು ವಿಫಲನಾದರೆ...