Akhilesh Hr
September 6, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ 000: ಶರಾವತಿ ಸಂತ್ರಸ್ತರಿಗೆ (Sharavathi) ಪರಿಹಾರ ಒದಗಿಸಲು ತಜ್ಞರ ಸಮಿತಿ ರಚಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ. ಸರ್ಕಾರದಿಂದ ಈ ಕುರಿತು ಸೆಟಲ್ಮೆಂಟ್ ಮಾಡಲು ‘ಸೆಟಲ್ಮೆಂಟ್ ಆಫೀಸರ್’ ನೇಮಕ ಮಾಡಲಾಗುತ್ತಿದೆ...