Akhilesh Hr
August 1, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 62.80 ಮಿಮಿ ಮಳೆಯಾಗಿದ್ದು, ಸರಾಸರಿ 8.97 ಮಿಮಿ ಮಳೆ ದಾಖಲಾಗಿದೆ. ಆಗಸ್ಟ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ...