Akhilesh Hr
July 5, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತೀರ್ಥಹಳ್ಳಿ (thirthahalli) ತಾಲೂಕಿನ ಮಹಿಷಿ (mahishi) ಮತ್ತು ಮಂಡಗದ್ದೆ (mandagadde) ಸೇರಿದಂತೆ ಜಿಲ್ಲೆಯ ಹಲವು ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ...