Akhilesh Hr
January 6, 2024
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.10 ರಿಂದ ಮತ್ತು ಬಲದಂಡೆ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...