Akhilesh Hr
March 8, 2024
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗದಲ್ಲಿ ಮತ್ತೆ ಮಾಜಿ ಮುಖ್ಯಮಂತ್ರಿಗಳಿಬ್ಬರ ಕುಟುಂಬಗಳ ನಡುವೆ ರಾಜಕೀಯ ಕದನ ನಡೆಯಲಿದೆ. ಶಿವಮೊಗ್ಗ ರಾಜಕೀಯ ಶಕ್ತಿ ಕೇಂದ್ರವಾಗಿದ್ದು, ಹಲವು ಮುಖ್ಯಮಂತ್ರಿಗಳನ್ನು ರಾಜ್ಯಕ್ಕೆ ನೀಡಿದೆ. ಅದರಲ್ಲಿ ಮಾಜಿ...