admin
January 26, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹುಣಸೋಡು ಸ್ಫೋಟ ಪ್ರಕರಣದ ಬಳಿಕ ಅನಧಿಕೃತ ಕ್ರಷರ್ ಗಳ ವಿಚಾರ ಮುನ್ನೆಲೆಗೆ ಬಂದಿದೆ. ಮಲೆನಾಡಿನಲ್ಲಿ ಅವ್ಯಾಹತವಾಗಿ ಅನಧಿಕೃತವಾಗಿ ಕ್ವಾರಿ ಮತ್ತು ಕ್ರಷರ್ಗಳನ್ನು ಮಾಡಲಾಗುತ್ತಿದೆ ಎಂಬ ಆರೋಪಗಳು...