admin
December 6, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2020-21ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ವಿವಿಯ ಶಿವಮೊಗ್ಗ ಪ್ರಾದೇಶಿಕ ನಿರ್ದೇಶಕ ಎಚ್.ಎಲ್.ಮೋಹನ್ ರಾಜ್ ಪ್ರಕಟಣೆಯಲ್ಲಿ...