admin
November 27, 2020
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ಪಟ್ಟಣದ ಆಗುಂಬೆ ಮುಖ್ಯರಸ್ತೆಯಲ್ಲಿ ಇರುವ ಬೇಕಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ. ಬೇಕರಿಯಲ್ಲಿನ ಸಾಮಗ್ರಿಗಳು ಸುಟ್ಟು ಭಸ್ಮವಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ....