admin
February 20, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೆಸ್ಕಾಂ ಗಾಜನೂರು 110/11 ಕೆ.ವಿ. ವಿದ್ಯುತ್ ವಿತರಣ ಕೇಂದ್ರಗಳ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 23ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ....