ಸುದ್ದಿ ಕಣಜ.ಕಾಂ ಶಿವಮೊಗ್ಗ (CRIME NEWS) SHIVAMOGGA: ಹೊಸನಗರ ತಾಲೂಕಿನ ಚಂಪಕಾಪುರದಲ್ಲಿ ಗೃಹಿಣಿಯೊಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಹಾರಿ ಪ್ರಾಣಬಿಟ್ಟ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಗ್ರಾಮದ ರಾಜೇಶ್ ಎಂಬುವವರ ಪತ್ನಿ ವಾಣಿ (32), […]
ಸುದ್ದಿ ಕಣಜ.ಕಾಂ ಶಿಕಾರಿಪುರ (CAT BITE) SHIKARIPURA: ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಸಾಕು ಬೆಕ್ಕು ಕಚ್ಚಿ ಅವರು ಮೃತಪಟ್ಟಿದ್ದಾರೆ. ತರಲಘಟ್ಟ ನಿವಾಸಿ ಗಂಗಿಬಾಯಿ (45) ಎಂಬುವವರು ಮೃತಪಟ್ಟಿದ್ದಾರೆ. ಇವರಿಗೆ ಎರಡು ತಿಂಗಳ ಹಿಂದೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ (Police drive) SHIVAMOGGA: ಜಿಲ್ಲಾ ಪೊಲೀಸ್ ಇಲಾಖೆ ಪ್ರಖರ ಬೆಳಕು ಸೂಸುವ ಎಲ್ಇಡಿ ದೀಪ ಹಾಕಿಸಿಕೊಂಡ ವಾಹನಗಳ ವಿರುದ್ಧ ಸಮರ ಸಾರಿದ್ದಾರೆ. ಬರೀ ಹತ್ತು ದಿನಗಳಲ್ಲಿ 1,565 ಪ್ರಕರಣಗಳನ್ನು ದಾಖಲಿಸಿದ್ದಾರೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ (SANDALWOOD )SHIVAMOGGA: ಉಂಬ್ಳೆಬೈಲು ರಸ್ತೆಯಲ್ಲಿರುವ ದರ್ಗಾದ ಹತ್ತಿರ ಅಕ್ರಮವಾಗಿ ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಗಳನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಜೆಪಿ ನಗರದ ಇಮ್ದಾದ್ ಖಾನ್ (42), ಆರ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ (CRIME NEWS) SHIVAMOGGA: ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ಹೊಂದಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. READ | ಭೀಕರ ಅಪಘಾತ ಒಂದು ಸಾವು, ಮತ್ತೊಬ್ಬನಿಗೆ […]
ಸುದ್ದಿ ಕಣಜ.ಕಾಂ ಕುಂಸಿ KUMSI: ಸಾಗರದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಬೈಕಿಗೆ ಗೂಡ್ಸ್ ವಾಹನವೊಂದು ಮಂಗಳವಾರ ರಾತ್ರಿ ಡಿಕ್ಕಿ ಹೊಡೆದಿದ್ದು, ಬೈಕ್ ಚಾಲನೆ ಮಾಡುತ್ತಿದ್ದವ ಮೃತಪಟ್ಟಿದ್ದಾನೆ. ಬೈಕಿನಲ್ಲಿ ಬರುತ್ತಿದ್ದವರ ಬಗ್ಗೆ ಖಚಿತ ಮಾಹಿತಿ ಇನ್ನೂ […]
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ತಾಲೂಕಿನ ಕುರಕುಚ್ಚಿ ಗ್ರಾಮದ ದೇವದಾಸ್ ಎಂಬುವವರ ಮನೆಯಲ್ಲಿ ಸಿಪ್ಪೆಗೋಟು ಅಡಿಕೆ ಕಳವು ಮಾಡಿದ ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ. ಶಿಕಾರಿಪುರ ತಾಲೂಕು ಹರಗುವಳ್ಳಿ ಗ್ರಾಮದ ಜಿ.ವೈ.ಹನುಮಂತಪ್ಪ (24) ಬಂಧಿತ ಆರೋಪಿ. […]
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ಚಿಡುವ ಗ್ರಾಮದ ಶ್ರೀ ವೀರಾಂಜನೇಯ ದೇವಸ್ಥಾನದ ಬಾಗಿಲು ಒಡೆದು ಕಳವು ಮಾಡಿದ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ಭದ್ರಾವತಿಯ ಹೊಸಬುಳ್ಳಾಪುರ ನಿವಾಸಿ ಅರುಣ್ ಕುಮಾರ್ ಜಿ ಅಲಿಯಾಸ್ ಲಾಲಾ(28), […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಜೇಶ್ವರಿ ಸಿ.ಎನ್.ಸಿ ಮಿಷಿನಿಂಗ್ ಟೆಕ್ನಾಲಜಿ ಫ್ಯಾಕ್ಟರಿಯ ಏರ್ ವೆಂಟಿಲೇಟರ್ ಮೂಲಕ ಒಳಪ್ರವೇಶಿ ಕಳ್ಳತನ ಮಾಡಿದ ಆರೋಪಗಳನ್ನು ಬಂಧಿಸಲಾಗಿದೆ. ಭದ್ರಾವತಿಯ ಜೇಡಿಕಟ್ಟೆ ಹೂಸೂರಿನ ಎಸ್.ಗಂಗಾಧರ್ (28), […]