ಅಪಘಾತದಲ್ಲಿ ಇಬ್ಬರ ದಾರುಣ ಸಾವು, ಎಲ್ಲಿ ನಡೀತು ಘಟನೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುಂಸಿ ಸಮೀಪ ಬುಧವಾರ ಎರಡು ರಸ್ತೆ ಅಪಘಾತಗಳು ಸಂಭವಿಸಿದ್ದು, ಅದರಲ್ಲಿ ಇಬ್ಬರು ಬೈಕ್ ಸವಾರರೇ ಮೃತಪಟ್ಟಿದ್ದಾರೆ. READ | ಹೇಗಿದೆ ಮೊದಲ ದಿನದ ನೈಟ್ ಕರ್ಫ್ಯೂ? ಆಯನೂರು ಬಳಿ ಬಸ್ […]

ಎಟಿಎಂನಿಂದ ಹಣ ಪಡೆಯಲು ಸಹಾಯ ಮಾಡಿ, ಹೊಳೆಹೊನ್ನೂರು ರೈತನಿಗೆ 35 ಸಾವಿರ ರೂ. ಟೋಪಿ ಹಾಕಿದ ಭೂಪ, ಹೇಗೆ ನಡೀತು ಘಟನೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹಣ ಡ್ರಾ ಮಾಡಲು ಸಹಾಯ ಮಾಡಿದ ವ್ಯಕ್ತಿಯೊಬ್ಬರು ರೈತನಿಗೆ 35 ಸಾವಿರ ರೂಪಾಯಿ ಮೋಸ ಮಾಡಿದ್ದಾರೆ. ಹೊಳೆಹೊನ್ನೂರು ರೈತರೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರಿಂದ ಎಟಿಎಂನಿಂದ ಹಣ ಪಡೆಯುವುದಕ್ಕೆ ಸಹಾಯ ಪಡೆದಿದ್ದಾರೆ. ಆ […]

ನೇಣು ಬಿಗಿದುಕೊಂಡು ಅಸಿಸ್ಟೆಂಟ್ ಪ್ರೊಫೆಸರ್ ಆತ್ಮಹತ್ಯೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಖಾಸಗಿ ಕಾಲೇಜುವೊಂದರಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿಯೊಬ್ಬಳು ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಗಳಯ್ಯನಕೇರಿಯ ನಿವಾಸಿ ಸ್ವಾತಿ(26) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. […]

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಮಹಿಳೆ ಕೊಲೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಿಳೆಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಸಿಗೇಹಟ್ಟಿಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. READ | ಕೆ.ಎಸ್.ಆರ್.ಟಿ.ಸಿ. ಬಸ್ ಮುಷ್ಕರ ಹಿನ್ನೆಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮತ್ತೊಂದು ರೈಲು […]

ಪೊಲೀಸ್ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲು ಮತ್ತೊಬ್ಬ ಎಕ್ಸಾಂ ಅಟೆಂಡ್!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಏರ್ಪಡಿಸಿದ್ದ ಸಿವಿಲ್ ಪೊಲೀಸ್ ಕಾನ್ಸ್ ಟೆಬಲ್ ಪರೀಕ್ಷೆಗೆ ಅಭ್ಯರ್ಥಿ ಹಾಜರಾಗದೇ ಬೇರೊಬ್ಬರನ್ನು ಪರೀಕ್ಷೆ ಬರೆಯಲು ಕೂರಿಸಿದ ಘಟನೆ ಬೆಳಕಿಗೆ ಬಂದಿದ್ದು, ಕೋಟೆ ಪೊಲೀಸ್ ಠಾಣೆಯಲ್ಲಿ […]

ಪ್ರಚೋದನಕಾರಿ ವಾಟ್ಸಾಪ್ ಸಂದೇಶ, ಸೈಬರ್ ಕ್ರೈಂನಲ್ಲಿ ದೂರು ದಾಖಲು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಿಳೆಯೊಬ್ಬರು ಧಾರ್ಮಿಕ ವಿಚಾರಕ್ಕೆ ಪ್ರಚೋದನೆ ನೀಡುವ ವಿಡಿಯೋವೊಂದನ್ನು ವಾಟ್ಸಾಪ್ ನಲ್ಲಿ ಕಳುಹಿಸಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರು ಶಿವಮೊಗ್ಗ ಎಸ್.ಇ.ಎನ್. ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕೂಡಲೇ ವಿಡಿಯೋದಲ್ಲಿರುವ ಮಹಿಳೆಯ […]

ಶುಂಠಿ‌ ರಕ್ಷಿಸಲು ಹೋಗಿ ಸಿಡಿಲಿಗೆ ಬಲಿಯಾದ ಯುವಕ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಭಾನುವಾರ ಸಂಜೆ ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆಯಾಗಿದ್ದು, ಹೊಲದಲ್ಲಿ ಕಣಕ್ಕೆ ಹಾಕಿದ್ದ ಶುಂಠಿಯ ಮೇಲೆ ಟಾರ್ಪಲ್ ಮುಚ್ಚಲು ಹೋಗಿದ್ದ ಯುವಕನೊಬ್ಬ ಸಿಡಿಲು ಬಡಿದು ಮೃತಪಟ್ಟ ಘಟನೆ ಆಯನೂರಿನಲ್ಲಿ ನಡೆದಿದೆ. ಅಣ್ಣಾನಗರ […]

ಬೈಕ್ ಹಿಂಬಾಲಿಸಿಕೊಂಡು ಬಂದು ಸರಗಳ್ಳತನ, ಭದ್ರಾವತಿ ಕಡೆಯಿಂದ ಬಂದಿದ್ದ ಖದೀಮರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಿದಿಗೆ ಹುಡ್ಕೊ ಕಾಲೊನಿ ಸಮೀಪ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯವನ್ನು ಕಿತ್ತುಕೊಂಡು ಖದೀಮರು ಪರಾರಿಯಾಗಿದ್ದಾರೆ. ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ! ಹೊನ್ನವಿಲೆ ಮೂಲದ ಪ್ರೇಮಾ ಎಂಬುವವರೇ […]

34 ವರ್ಷಗಳಿಂದ ಕೋರ್ಟಿಗೆ ಗೈರಾಗಿದ್ದ ಆರೋಪಿ ಅರೆಸ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಳೆದ 34 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ! ರಾಮಿನಕೊಪ್ಪ ನಿವಾಸಿ ರೂಪ್ಲಾನಾಯ್ಕ […]

ಬ್ಯಾಂಕ್ ಸಿಬ್ಬಂದಿ ಖಾತೆಯಿಂದಲೇ 65 ಸಾವಿರ ರೂ. ಮಾಯ, ಟೋಪಿ ಹಾಕಿದ್ದು ಹೇಗೆ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆನ್ಲೈನ್ ನಲ್ಲಿ ಮೌಸ್ ಖರೀದಿಸಿದ್ದ ವ್ಯಕ್ತಿಯೊಬ್ಬರಿಗೆ ಪ್ರತಿಷ್ಠಿತ ಕಂಪೆನಿಯೊಂದರ ಸಿಬ್ಬಂದಿ ಎಂದು ಹೇಳಿಕೊಂಡು 65,000 ರೂಪಾಯಿ ಮೋಸ ಮಾಡಲಾಗಿದೆ. ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ! […]

error: Content is protected !!