ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಅಪಘಾತ, ದ್ವಿಚಕ್ರ ವಾಹನ ಸವಾರ ಸಾವು

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸವಳಂಗ ರಸ್ತೆಯಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. ಕೋಟೆ ಪ್ರದೇಶ ವ್ಯಾಪ್ತಿಯ ದ್ವಿಚಕ್ರ ವಾಹನ ಸವಾರ […]

ಗ್ಯಾಂಗ್ ರೇಪ್ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ತಾಯಿಯ ಆರೈಕೆ ಮಾಡುತ್ತಿದ್ದ ಬಾಲಕಿಯನ್ನು ಊಟ ಕೊಡಿಸುವುದಾಗಿ ಹೇಳಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ […]

ಹೆಬಿಚ್ಯುವಲ್ ಕಳ್ಳರ ಬಂಧನ, ರಸ್ತೆ ಬದಿ ಕಳ್ಳತನವೇ ಇವರ ದಂಧೆ

ಸುದ್ದಿ‌ ಕಣಜ.ಕಾಂ ಬೆಂಗಳೂರು: ಕಳ್ಳತನ ಮಾಡಿ ಪರಾರಿಯಾಗುವ ಪ್ರವೃತ್ತಿ ಬೆಳೆಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ರಸ್ತೆ ಬದಿ ನಿಂತು ಕಳ್ಳತನ ನಡೆಸುತ್ತಿದ್ದ ಇವರನ್ನು ಸ್ಥಳೀಯರ ಸಹಾಯದಿಂದ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಶಿವಮೊಗ್ಗ […]

ಶಿವಮೊಗ್ಗ ವ್ಯಕ್ತಿ ಬೆಂಗಳೂರಲ್ಲಿ‌ ಅರೆಸ್ಟ್, ಕಾರಣವೇನು ಗೊತ್ತಾ?

ಸುದ್ದಿ ಕಣಜ.ಕಾಂ ಬೆಂಗಳೂರು: ಮೂಲತಃ ಶಿವಮೊಗ್ಗದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಕಾರಣಕ್ಕೆ ಈತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಗರಾಜ್ ಶೆಟ್ಟಿ ಬಂಧಿತ ಆರೋಪಿ. ಬೆಂಗಳೂರಿನ ವೈಯಾಲಿಕಾವಲ್ನಲ್ಲಿ ಫೈನ್ಯಾನ್ಸ್ […]

ಶಿವಮೊಗ್ಗದಲ್ಲಿ ಬಾಲಕಿಯ ಮೇಲೆ ನಡೀತು ಸಾಮೂಹಿಕ ಅತ್ಯಾಚಾರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಾಯಿಯ ಆರೈಕೆಗಾಗಿ ಅಲ್ಲಿಯೇ ಇದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಈಕೆಯನ್ನು ಕರೆದೊಯ್ದು ಅತ್ಯಾಚಾರದಂತಹ ಹೀನ ಕೃತ್ಯ ಎಸಗಲಾಗಿದೆ. […]

ಕಂಪ್ಲೀಟ್ ರಿಪೋರ್ಟ್: ಬಜರಂಗ ದಳ ಸಹ ಸಂಚಾಲಕನ ಮೇಲೆ ಹಲ್ಲೆ ಬಳಿಕ ಏನೇನಾಯ್ತು? ಒಂದು ಕ್ಲಿಕ್ ಸುದ್ದಿ ಹಲವು

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ⇓ ⇒ ಬಜರಂಗ ದಳ ಕಾರ್ಯಕರ್ತನ ಮೇಲೆ ಅಟ್ಯಾಕ್ ⇒ ಗಾಂಧಿ ಬಜಾರ್ ಸ್ತಬ್ಧ, ಕಾರಣವೇನು, ಈಗ ಹೇಗಿದೆ ಪರಿಸ್ಥಿತಿ? ⇒ ಶಿವಮೊಗ್ಗದಲ್ಲಿ ನಿಷೇಧಾಜ್ಞೆ, ಎಲ್ಲಿಯವರೆಗೂ ಗೊತ್ತಾ? […]

ಬೆಂಕಿಯ ಕಾವಲಿಯಾದ ಶಿವಮೊಗ್ಗ, ಕಾರಿನ ಗಾಜು ಪುಡಿ ಪುಡಿ, ವಾಹನಗಳು ಜಖಂ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಜರಂಗ ದಳದ ಸಹ ಸಂಚಾಲಕ ನಾಗೇಶ್ ಮೇಲೆ ನಡೆದ ಹಲ್ಲೆ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರ ಅಕ್ಷರಶಃ ಗುರುವಾರ ಬೆಂಕಿಯ ಕಾವಲಿಯಾಗಿದೆ. ಏಕಾಏಕಿ ಗಾಂಧಿ ಬಜಾರ್ ನಲ್ಲಿ ಗಲಾಟೆ ಆರಂಭಗೊಂಡು […]

ಬಜರಂಗ ದಳ ಕಾರ್ಯಕರ್ತನ ಮೇಲೆ ಅಟ್ಯಾಕ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತರೊಬ್ಬರ ಬೈಕ್ ಅಡ್ಡಗಟ್ಟಿ ದೊಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಅಶೋಕ ರಸ್ತೆಯ ನಾಗೇಶ್(28) ಎಂಬಾತನ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ವಾಯುವಿಹಾರಕ್ಕಾಗಿ […]

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಸುಪರಿಟೆಂಡೆಂಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಟ್ರೇಡ್ ಲೈಸೆನ್ಸ್ ರದ್ದತಿಗಾಗಿ ಲಂಚ ಪಡೆದು ಇನ್ನುಳಿದ 5 ಸಾವಿರ ಹಣ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಎಪಿಎಂಸಿ ಯಾರ್ಡ್ […]

ಕೆಲಸ ನೀಡುವ ಮುನ್ನ ಹುಷಾರ್, ಅನ್ನ ಹಾಕಿದ ಮನೆಗೆ ಕನ್ನ, ಕಳ್ಳತನ ಮಾಡಲೆಂದೆ ಬಂದಿದ್ದ ಖದೀಮ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಅನ್ನ ಹಾಕಿದವರಿಗೆ ಕನ್ನ ಹಾಕಿದ ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಅಂಗಡಿಯಲ್ಲಿ ಕಳ್ಳತನ ಮಾಡಿರುವ ಪಶ್ಚಿಮ ಬಂಗಾಳದ ಹೂಗ್ಲಿ ಮೂಲದ ಅಬ್ದುಲ್ ದಿಲಾವರ್ ಮಲ್ಲಿಕ್ (31) ಎಂಬಾತನನ್ನು ಬಂಧಿಸಲಾಗಿದೆ. ಪಶ್ಚಿಮ […]

error: Content is protected !!