ಸುದ್ದಿ ಕಣಜ.ಕಾಂ ಶಿವಮೊಗ್ಗ: ಬ್ರಿಟನ್‍ನಿಂದ ಬಂದಿದ್ದ ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರ ವೈರಸ್ ಇರುವುದು ದೃಢಪಟ್ಟ ಪ್ರಕರಣ ಸಂಬಂಧಪಟ್ಟಂತೆ ಎಲ್ಲರೂ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಎರಡು ಹಂತದ ಕೋವಿಡ್ ಪರೀಕ್ಷೆ ಮಾಡಿದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವ್ಯಾಕ್ಸಿನ್ ಪಡೆದಿದ್ದ ನಗರದ ಹಿರಿಯ ಹಾಗೂ ಖ್ಯಾತ ವೈದ್ಯರೊಬ್ಬರು ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಆದರೆ, ಸಾವಿಗೆ ವ್ಯಾಕ್ಸಿನ್ ಕಾರಣವಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 58 ವರ್ಷದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಏಳು ಕಡೆಗಳಲ್ಲಿ ಪ್ರತಿ ಆರೋಗ್ಯ ಸಂಸ್ಥೆಯಲ್ಲಿ ನೂರರಂತೆ ಒಟ್ಟು 700 ಆರೋಗ್ಯ ಸಿಬ್ಬಂದಿಯನ್ನು ಕೋವಿಡ್ ಲಸಿಕೆಗೆ ಆಯ್ಕೆ ಮಾಡಲಾಗಿದೆ. ಆದರೆ, ಸಿಬ್ಬಂದಿಯಿಂದ ಪ್ರತಿಕ್ರಿಯೆಯೇ ವ್ಯಕ್ತವಾಗುತ್ತಿಲ್ಲ. ಮಂಗಳವಾರ 700 ಜನರಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ 9 ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್ ಲಸಿಕೆಯನ್ನು ನೀಡಲಾಗಿದ್ದು, ಮೊದಲ ದಿನ ನಿರೀಕ್ಷಿತ ಸ್ಪಂದನೆ ವ್ಯಕ್ತವಾಗಿಲ್ಲ. ಶನಿವಾರ 847 ಜನ ಆರೋಗ್ಯ ಸಿಬ್ಬಂದಿಗೆ ಲಸಿಕೆ ಹಾಕುವ ಗುರಿ ಇತ್ತು. ಇದರಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದರು. ನಗರದ ಜಿಲ್ಲಾ ಮೆಗ್ಗಾನ್ ಬೋಧನಾ […]
ಸುದ್ದಿ ಕಣಜ.ಕಾಂ ಶಿವಮೊಗ: ಜಿಲ್ಲೆಯಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದೆ. ಚಿತ್ರದುರ್ಗ ರವಾನೆ ಮಾಡಿರುವ ಲಸಿಕೆಗಳು ಶುಕ್ರವಾರ ಮಧ್ಯಾಹ್ನ ಶಿವಮೊಗ್ಗಕ್ಕೆ ತಲುಪಿದೆ. ಅವುಗಳನ್ನು ಜಿಲ್ಲೆಯ ನಾಲ್ಕು ಕಡೆಗಳಲ್ಲಿ ದಾಸ್ತಾನು ಮಾಡಲಾಗಿದೆ. ಲಸಿಕೆ ನೀಡುವ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಷ್ಟ್ರೀಯ ಪಲ್ಸ್ ಪೊಲಿಯೊ ಕಾರ್ಯಕ್ರಮದ ಪ್ರಯುಕ್ತ ಜನವರಿ 17ರಂದು ನಡೆಯಬೇಕಿದ್ದ ಲಸಿಕೆ ಅಭಿಯಾನವನ್ನು ಜನವರಿ 31ಕ್ಕೆ ಮುಂದೂಡಲಾಗಿದೆ. ಅಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರಿಗೆ ಪೊಲಿಯೊ ಹನಿ ಹಾಕಲಾಗುವುದು. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್‍ಗೆ ಭದ್ರಾವತಿ ಮೂಲದ 81 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಇವರು ಕೊರೊನಾದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 349 ಜನ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇರಳದಲ್ಲಿ ಹಕ್ಕಿ ಜ್ವರದ ಭೀತಿ ಎದುರಾದ ಬೆನ್ನಲ್ಲೇ ರಾಜ್ಯದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಅದರ ಮಧ್ಯೆ ಶಿವಮೊಗ್ಗದಲ್ಲಿ ಗುರುವಾರ ಬೆಳಗ್ಗೆ ಬಕ ಪಕ್ಷಿಗಳು ಮೃತಪಟ್ಟಿದ್ದು, ಸಾರ್ವಜನಿಕರಲ್ಲಿ ಭಾರೀ ಭೀತಿ ಸೃಷ್ಟಿಸಿತ್ತು. […]