ಎಸ್ಸೆಸ್ಸೆಲ್ಸಿ ಪಾಸ್ ಆದವರಿಗೆ ಶಿವಮೊಗ್ಗದ ನ್ಯಾಯಾಲಯದಲ್ಲಿ ಉದ್ಯೋಗ, ಕೂಡಲೇ ಅರ್ಜಿ ಸಲ್ಲಿಸಿ

ಸುದ್ದಿ ಕಣಜ.ಕಾಂ | DISTRICT | JOB JUNCTION ಶಿವಮೊಗ್ಗ(shimoga court recruitment): ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳಿಗೆ […]

ಪಿಯುಸಿ, ಡಿಪ್ಲೊಮಾ, ಪದವಿ ಪಾಸ್ ಆದವರಿಗೆ ಶಿವಮೊಗ್ಗದಲ್ಲಿ ಉದ್ಯೋಗ, ಅರ್ಹತೆಗಳೇನು?

ಸುದ್ದಿ ಕಣಜ.ಕಾಂ | DISTRICT | JOB JUNCTION ಶಿವಮೊಗ್ಗ: ನಗರದ ಗಾರ್ಡನ್ ಏರಿಯಾದ ಮೂರನೇ ಕ್ರಾಸ್ ನ ಡಿಬಿವೈ ಪ್ಲಾಜಾದಲ್ಲಿರುವ ಅರೋರಾ ಟೆಕ್ ನಲ್ಲಿ ಉದ್ಯೋಗ ಅವಕಾಶವಿದೆ. ಕೂಡಲೇ ಅರ್ಹರು ಸಂಪರ್ಕಿಸಬಹುದು. ಪಿಯುಸಿ, […]

ಡಿಪ್ಲೊಮಾ, ಎಂಜಿನಿಯರಿಂಗ್ ಪಾಸ್ ಆದವರಿಗೆ IRCON 226 ಹುದ್ದೆ, 40,000ವರೆಗೆ ಸಂಬಳ

ಸುದ್ದಿ ಕಣಜ.ಕಾಂ | KARNATAKA | JOB JUNCTION ಬೆಂಗಳೂರು: ಇಂಡಿಯನ್ ರೈಲ್ವೆ ಕನ್ಸಟ್ರಕ್ಷನ್ ಕಂಪನಿ ಲಿಮಿಟೆಡ್ (IRCON-Indian Railway Construction Company Limited)ನಲ್ಲಿ 226 ಜಿಯಾಲಾಜಿಸ್ಟ್, ಸೈಟ್ ಸುಪರ್ ವೈಸರ್ ಹುದ್ದೆಗಳಿಗೆ ಅರ್ಜಿಗಳನ್ನು […]

ಶಿವಮೊಗ್ಗದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿ ಕಣಜ.ಕಾಂ | DISTRICT | JOB JUNCTION ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ (ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇ/ ಎಂ.ಟೆಕ್(ಮೆಕ್ಯಾನಿಕಲ್ ಐ/ಪಿ) […]

ಎಸ್ಸೆಸ್ಸೆಲ್ಸಿ, ಪದವಿ ತೇರ್ಗಡೆಯಾದವರಿಗೆ ಬ್ಯಾಂಕ್ ನಲ್ಲಿ ಉದ್ಯೋಗ, ಕೂಡಲೇ ಅರ್ಜಿ ಸಲ್ಲಿಸಿ

ಸುದ್ದಿ ಕಣಜ.ಕಾಂ | KARNATAKA | JOB JUNCTION  ಬೆಂಗಳೂರು: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ (ಡಿಸಿಸಿ) ಬ್ಯಾಂಕ್ ನಲ್ಲಿ 71 ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹರು […]

ಪದವಿ ಪಾಸ್ ಆದವರಿಗೆ NIVEDI ಯಲ್ಲಿ ಉದ್ಯೋಗ, ಕೂಡಲೇ ಅರ್ಜಿ ಸಲ್ಲಿಸಿ

ಸುದ್ದಿ ಕಣಜ.ಕಾಂ | KARNATAKA | JOB JUNCTION ಬೆಂಗಳೂರು: ಬೆಂಗಳೂರಿನ ಐಸಿಎಆರ್- ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಆಂಡ್ ಡಿಸೀಸ್ ಇನ್ಫರ್ ಮ್ಯಾಟಿಕ್ಸ್ (NIVEDI)ನಲ್ಲಿ ಐದು ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. […]

Jobs in Railway, ಎಸ್ಸೆಸ್ಸೆಲ್ಸಿ, ಐಟಿಐ ಪಾಸ್ ಆದವರಿಗೆ ರೈಲ್ವೆನಲ್ಲಿ ಉದ್ಯೋಗ

ಸುದ್ದಿ ಕಣಜ.ಕಾಂ | NATIONAL | JOB JUNCTION ಬೆಂಗಳೂರು: ಒಡಿಶಾದ ಭುವನೇಶ್ವರದಲ್ಲಿರುವ ಪೂರ್ವ ಕರಾವಳಿ ರೈಲ್ವೆ ನೇಮಕಾತಿ ಸೆಲ್ ನಿಂದ 756 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ […]

error: Content is protected !!