ಸುದ್ದಿ ಕಣಜ.ಕಾಂ ಶಿವಮೊಗ್ಗ: ಎಸ್.ಆರ್.ಪಿ.ಸಿ (ಕೆ.ಎಸ್.ಆರ್.ಪಿ) ಮತ್ತು ಪಿ.ಸಿ (ಐ.ಆರ್.ಬಿ) ಮಹಿಳಾ ಮತ್ತು ಪುರುಷರ 2420 ಹುದ್ದೆಗಳಿಗೆ ಪೊಲೀಸ್ ಕಾನ್ಸ್’ಟೆಬಲ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ನವೆಂಬರ್ 22ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಾಲೇಜಿಗೆ ಹೋಗುವ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಇನ್ನಿತರ ಸಿಬ್ಬಂದಿ ಅನುಕೂಲಕ್ಕಾಗಿ ಕೋವಿಡ್ ವರದಿಯನ್ನು ವೆಬ್ ಸೈಟ್‌ನಲ್ಲಿಯೇ ನೀಡಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ತಪಾಸಣೆ ಫಲಿತಾಂಶ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಎಸ್.ಎಸ್.ಎಲ್.ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿದ್ದೀರಾ? ಒಂದುವೇಳೆ, ಪಿಯುಸಿ ಅನುತ್ತಿರ್ಣರಾಗಿದ್ದೀರಾ.. ಹಾಗಾದರೆ ನಿಮಗೆ ಇಲ್ಲಿದೆ ಸುವರ್ಣ ಅವಕಾಶ. ಪ್ರತಿಷ್ಠಿತ ಸರ್ಜಿ ಆಸ್ಪತ್ರೆಯ ಸರ್ಜಿ ಅಲೈಡ್ ಹೆಲ್ತ್ ಸೆಂಟರ್‌ನಲ್ಲಿ ಉಚಿತವಾಗಿ ಬಿಎಸ್‌ಎಸ್ ತರಬೇತಿ […]
ಸುದ್ದಿ ಕಣಜ.ಕಾಂ ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯ ಮಧ್ಯೆ ಇದೇ ತಿಂಗಳ 27ರಿಂದ ಸರಣಿ ಆರಂಭವಾಗಲಿದೆ. ಸದ್ಯ ಕ್ವಾರಂಟೈನ್’ನಲ್ಲಿರುವ ಕೊಹ್ಲಿ ಪಡೆ ತಾಲೀಮಿನಲ್ಲಿ ತಲ್ಲೀನವಾಗಿದೆ. ಇದನ್ನು ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಟ್ವಿಟರ್ […]
ಸುದ್ದಿ ಕಣಜ.ಕಾಂ ಬೆಂಗಳೂರು: ಹೊಸಗುಡ್ಡದಹಳ್ಳಿಯಲ್ಲಿ ಕೆಮಿಕಲ್ ಫ್ಯಾಕ್ಟರಿಯ ಗೋದಾಮಿನಲ್ಲಿ ಮಂಗಳವಾರ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದ ಕುರುಹು ಕಿ.ಮೀ. ಕಾಣುತಿತ್ತು. ಅಕ್ಷರಶಃ ಆಕಾಶವೇ ಕಾಣದಷ್ಟು ದಟ್ಟ ಹೊಗೆ ಅಲ್ಲಿ ಆವರಿಸಿತ್ತು. ಕಾರ್ಖಾನೆಯಿಂದ 30 […]
ಶಿವಮೊಗ್ಗ: ನಗರದ ನೆಹರೂ ಸ್ಟೇಡಿಯಂನಲ್ಲಿ ನವೆಂಬರ್ 11ರಂದು ನಡೆಸಲು ಉದ್ದೇಶಿಸಲಾಗಿದ್ದ ಇಟಿ ಮತ್ತು ಪಿಎಸ್‌ಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಎಸ್‌ಪಿ ಕೆ.ಎಂ. ಶಾಂತರಾಜು ಪ್ರಕಟಣೆಯಲ್ಲಿ ಹೇಳಿದ್ದಾರೆ. 2020-21ನೇ ಸಾಲಿನ ಜಿಲ್ಲೆಯಲ್ಲಿ ಖಾಲಿ ಇರುವ 50 […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಶಿವಮೊಗ್ಗದಲ್ಲಿ ಪಬ್ಲಿಕ್ ಟಿವಿ ಮತ್ತು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ವಿಧಾನ ಸಭೆಯ ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ ಅವರು ನವೆಂಬರ್ 8ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಭಾನುವಾರ ಬೆಳಗ್ಗೆ10-30ಕ್ಕೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೊರಟು ಹೆಲಿಕ್ಯಾಪ್ಟರ್ ಮೂಲಕ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ೨೦೧೯-೨೦ನೇ ಸಆಲಿನ ನಾಗರಿಕ ಪೊಲೀಸ್ ಕಾನ್ಸ್’ಟೆಬಲ್ ಹುದ್ದೆಗಳ ನೇಮಕಾತಿ ಸಂಬAಧ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ೮೦ ಸಿಪಿಸಿ, ೨೦ ಮಪಿಸಿ ಮತ್ತು ೫೦ ಸಶಸ್ತç ಪೊಲೀಸ್ ಕಾನ್ಸ್’ಟೆಬಲ್ ಹುದ್ದೆಗಳ […]