SSLC Result | ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಶಿವಮೊಗ್ಗ ಉತ್ತಮ ಸಾಧನೆ, ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಎಸ್ಎಸ್ಎಲ್ ಸಿ ಫಲಿತಾಂಶ (Karnataka SSLC results)/ಗುರುವಾರ ಪ್ರಕಟವಾಗಿದ್ದು, ಶಿವಮೊಗ್ಗ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ 28 ಸ್ಥಾನದಲ್ಲಿತ್ತು. ಯಾದಗಿರಿ ಶೇ.50.59 ಅಂಕ ಪಡೆದು […]

SSLC Result | ಇಂದು ಎಸ್ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಯಾವ ಲಿಂಕ್ ನಲ್ಲಿ ಲಭ್ಯ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ವಿದ್ಯಾರ್ಥಿಗಳು ಬಹು ಉತ್ಸಾಹದಿಂದ ಘಳಿಗೆಗೆ ಕ್ಷಣಗಣನೆ ಆರಂಭವಾಗಿದೆ. ಮೇ 9ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಎಸ್‌ಎಲ್‌ಸಿ ಫಲಿತಾಂಶ (SSLC Result) […]

Neha Murder | ನೇಹಾ ಹತ್ಯೆ ಪ್ರಕರಣದ ಬಗ್ಗೆ ಬಿ.ವೈ.ರಾಘವೇಂದ್ರ ಹೇಳಿದ್ದೇನು? ಅವರು ಮಾಡಿದ 4 ಆರೋಪಗಳಿವು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಿನೋಬನಗರದ ತಮ್ಮ ನಿವಾಸದಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಹುಬ್ಬಳ್ಳಿಯಲ್ಲಿ ನಡೆದ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. […]

Weather Report | ಎಚ್ಚರ, ಇನ್ನೂ ಐದು ದಿನ ಭೀಕರ ಬಿಸಿಲು, ಹವಾಮಾನ ಇಲಾಖೆ ಕಟ್ಟೆಚ್ಚರ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಈಗಾಗಲೇ ಮಲೆನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದಾದ್ಯಂತ ಬಿಸಿಲಿನ ಪ್ರಖರತೆ ತೀವ್ರವಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಭಾರತೀಯ ಹವಾಮಾನ […]

Modi Program | ಶಿವಮೊಗ್ಗಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದರೂ ಬಿಜೆಪಿಯ ಕಟ್ಟಾಳುಗಳು ಗೈರು, ಯಾರೆಲ್ಲ ಬಂದಿಲ್ಲ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಬಂದು ಚುನಾವಣೆಗೆ ಅಧಿಕೃತವಾಗಿ ರಣಕಹಳೆಯನ್ನು ಬಾರಿಸಿದ್ದಾರೆ. ಆದರೆ, ಬಿಜೆಪಿಯ ಕೆಲವು ಕಟ್ಟಾಳುಗಳು ಕಾರ್ಯಕ್ರಮಕ್ಕೆ ಗೈರಾಗಿದ್ದರು. ಇದು ಭಾರಿ […]

Narendra Modi | ಶಿವಮೊಗ್ಗದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಪ್ರಧಾನಿ ನರೇಂದ್ರ ಮೋದಿ, ಏನದು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಅವರು ಸದಾ ತಮ್ಮ ಭಿನ್ನ ನಡತೆಯ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈ ಸಲ ಶಿವಮೊಗ್ಗದಲ್ಲೂ ಅದೇ ನಡೆದಿದೆ. […]

MP ELECTION 2024 | ಶಿವಮೊಗ್ಗದ್ದು ಯಾವ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಇಲ್ಲಿದೆ ಕಂಪ್ಲೀಟ್ ವೇಳಾಪಟ್ಟಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಚುನಾವಣಾ ಆಯೋಗವು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಸಲಿದ್ದು, ಒಂದೇ ದಿನ ಇಡೀ ದೇಶದಲ್ಲಿ ಒಂದೇ ದಿನ ಮತ ಎಣಿಕೆ ನಡೆಯಲಿದ್ದು, ಚುನಾವಣಾ ಫಲಿತಾಂಶ ಹೊರಬೀಳಲಿದೆ. ಕರ್ನಾಟಕದ 28 […]

MESCOM | ಮೆಸ್ಕಾಂ ಆನ್‍ಲೈನ್ ಸೇವೆ 10 ದಿನ ಸ್ಥಗಿತ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ರಾಜ್ಯದ ಎಲ್ಲ ಎಸ್ಕಾಂಗಳ RAPDRP- ನಗರ ಪ್ರದೇಶಗಳಾದ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, […]

Kuvempu university | ಕುವೆಂಪು ವಿವಿಗೆ ಕಾಯಂ ಕುಲಪತಿ, 8 ತಿಂಗಳ ಬಳಿಕ ವಿಸಿ ನೇಮಕ, ಯಾರಿಗೆ ಜವಾಬ್ದಾರಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುವೆಂಪು ವಿಶ್ವವಿದ್ಯಾಲಯದ ಹೊಸ ಕುಲಪತಿಯಾಗಿ ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ಪ್ರಾಧ್ಯಾಪಕ ಡಾ.ಶರತ್ ಅನಂತಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. READ | ಆರ್.ಎಂ.ಮಂಜುನಾಥ್ ಗೌಡ ಎಂಎಡಿಬಿ ಅಧ್ಯಕ್ಷರಾಗಿ […]

MADB | ಆರ್.ಎಂ.ಮಂಜುನಾಥ್ ಗೌಡ ಎಂಎಡಿಬಿ ಅಧ್ಯಕ್ಷರಾಗಿ‌ ಅಧಿಕಾರ ಸ್ವೀಕಾರ,

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ‌ (Malnad Area Development Authority) ಕಚೇರಿ ಆವರಣದಲ್ಲಿ ನೂತನ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡರ ಪದಗ್ರಹಣ ಸಮಾರಂಭ ಸೋಮವಾರ ಜರುಗಿತು. ಅಧಿಕಾರ‌ ಸ್ವೀಕರಿಸಿ ಮಾತನಾಡಿದ […]

error: Content is protected !!