ಸುದ್ದಿ ಕಣಜ.ಕಾಂ ಶಿವಮೊಗ್ಗ: ಗೋಂದಿಚಟ್ನಳ್ಳಿ ಗ್ರಾಮದಲ್ಲಿ ಲಾರಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಶುಕ್ರವಾರ ಸಂಭವಿಸಿದೆ. ಲಾರಿ ಚಾಲಕ ಚಹ ಸೇವನೆಗೆಂದು ಕೆಳಗಿಳಿದಾಗ ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಷಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಸಕಾಲಕ್ಕೆ ಬಂದ ಅಗ್ನಿಶಾಮಕ ವಾಹನ: ಲಾರಿಗೆ ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ವಾಹನ ಘಟನಾ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನೊಂದಿಸಿದೆ. ಹೀಗಾಗಿ, ವಾಹನದ ಭಾಗಶಃ ಮಾತ್ರ ಸುಟ್ಟಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾದಿಂದ ಮೃತ ಪಡುವವರ ಲೆಕ್ಕಾಚಾರದಲ್ಲಿ ಎಡವಟ್ಟು ಆಗುತ್ತಿದೆ. ಸಾವಿನ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಗಂಭೀರವಾಗಿ ಆರೋಪಿಸಿದರು. READ | ಅಕ್ಟೋಬರ್ ನಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಸಾಗರ (sagar) ಮತ್ತು ಶಿಕಾರಿಪುರ(shikaripura)ದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡುತ್ತಿದ್ದ ಪಕ್ಷದ 21 ಕಾರ್ಯಕರ್ತರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಪಾಲಿಕೆ ವ್ಯಾಪ್ತಿಯಲ್ಲಿ 25 ಸಾವಿರ ಜನರಿಗೆ ಕೋವಿಡ್ ವ್ಯಾಕ್ಸಿನ್ ಹಾಕಿಸುವ ಚಿಂತನೆ ನಡೆದಿದೆ ಎಂದು ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್ಎನ್. ಚನ್ನಬಸಪ್ಪ ಹೇಳಿದರು. https://www.suddikanaja.com/2021/06/02/police-shock-to-public-who-came-for-walking/ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, […]