ಕೋರ್ ಕಮಿಟಿ ಸಭೆಗೆ ಬರಲಿದ್ದಾರೆ ಡಿಸಿಎಂ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಉಪ ಮುಖ್ಯಮಂತ್ರಿ ಗೋವಿಂದ್ ಎಂ. ಕಾರಚೋಳ ಅವರು ಜನವರಿ 2 ಮತ್ತು 3ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 2ರಂದು ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.15 […]

ನಾಳೆ ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ ಯಡಿಯೂರಪ್ಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 2 ಮತ್ತು 3 ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 2 ರಂದು ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.15 […]

ರಾಜ್ಯದ 176 ತಾಲೂಕುಗಳ 285 ಕೇಂದ್ರಗಳಲ್ಲಿ ನಡೆಯಲಿದೆ ಗ್ರಾಪಂ ಸದಸ್ಯರಿಗೆ ಟ್ರೈನಿಂಗ್, ಹೇಗಿರಲಿದೆ ತರಬೇತಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆಯ್ಕೆಯಾದ ರಾಜ್ಯದ ಎಲ್ಲ 92,131 ಸದಸ್ಯರಿಗೆ ಜನವರಿ 19ರಿಂದ ಮಾರ್ಚ್ 26ರ ವರೆಗೆ ಶಿವಮೊಗ್ಗದಲ್ಲಿ ತರಬೇತಿ ನೀಡಲಾಗುತ್ತಿದೆ. ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು […]

7.30ರ ಅಪ್‍ಡೇಟ್ | 244ರಲ್ಲಿ 221ರ ಫಲಿತಾಂಶ ಪ್ರಕಟ, ತಾಲೂಕುವಾರು ವರದಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಸಂಜೆ 7.30 ಗಂಟೆಯವರೆಗೆ 244 ಪಂಚಾಯಿತಿಗಳಲ್ಲಿ 221 ಪೂರ್ಣಗೊಂಡಿದೆ. 10 ಗ್ರಾಪಂಗಳ ಮತ ಎಣಿಕೆ ಪ್ರಗತಿಯಲ್ಲಿದ್ದು, 13 ಪಂಚಾಯಿತಿಗಳ ಎಣಿಕೆ […]

ಮತ ಎಣಿಕೆ ಕೇಂದ್ರದ ಹೊರಗೆ ಸರ್ಕಾರದ ಮಾರ್ಗಸೂಚಿ ಧೂಳಿಪಟ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ಬುಧವಾರ ಬೆಳಗ್ಗೆಯಿಂದಲೇ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದೆ. Click here | ಒಂದೇ ಕುಟುಂಬದ ನಾಲ್ವರಿಗೆ ರೂಪಾಂತರ ಕೊರೊನಾ, ಅವರ ಟ್ರಾವೆಲ್ […]

ಕೋರ್ಟ್ ಸರ್ಕಲ್‍ನಲ್ಲಿ ಜನವೋ ಜನ, ಸೋಲು ಗೆಲುವಿನ ಲೆಕ್ಕಾಚಾರ, ಸದ್ಯ ಹೇಗಿದೆ ಸ್ಥಿತಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8ರಿಂದ ಆರಂಭಗೊಂಡಿದ್ದು, ಅಭ್ಯರ್ಥಿಗಳ ಬೆಂಬಲಿಗರು, ಗ್ರಾಮಸ್ಥರು ಎಣಿಕೆ ಕೇಂದ್ರದ ಹೊರಗೆ ಕಾಯುತ್ತಿದ್ದಾರೆ. ವಿಡಿಯೋ ರಿಪೋರ್ಟ್ ನಗರದ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ಶಿವಮೊಗ್ಗ […]

ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಇಂದು, ಮತ ಎಣಿಕೆಗೆ ಕೈಗೊಂಡ ಸಿದ್ಧತೆಗಳೇನು, ಎಲ್ಲೆಲ್ಲಿ ನಡೆಯಲಿದೆ ಮತ ಎಣಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27ರಂದು ನಡೆದಿದ್ದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಡಿಸೆಂಬರ್ 30ರಂದು ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕುಗಳ ಕೇಂದ್ರ ಸ್ಥಳದಲ್ಲಿ ನಡೆಯಲಿದೆ. […]

ಶಿಕಾರಿಪುರ ಗ್ರಾಪಂ ಚುನಾವಣೆ ಬಗ್ಗೆ ಬೇಳೂರು ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಶಿಕಾರಿಪುರ ಸೇರಿದಂತೆ ಎಲ್ಲ ಕಡೆ ಭ್ರಷ್ಟಾಚಾರದ ಹಣ ಹಂಚಲಾಗಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಸಂಕ್ರಮಣದ ಬಳಿಕ ರಾಜ್ಯದಲ್ಲಿ ಸಿಎಂ ಬದಲು […]

ಮುಖ್ಯಮಂತ್ರಿಗೆ ಸಿಗಂದೂರು ಶಾಪ ತಟ್ಟಿದೆ, ಸಂಕ್ರಮಣದವರೆಗೆ ಕಾದು ನೋಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಿಗಂದೂರು ವಿಚಾರಕ್ಕೆ ಕೈಹಾಕಿದವರಿಗೆ ಒಳ್ಳೆಯದಾಗುವುದಿಲ್ಲ ಎಂದು ಹೇಳಿದ್ದೆ. ಅದು ನಿಜವಾಗÀುತ್ತಿದೆ. ಸಂಕ್ರಮಣದ ನಂತರ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಭವಿಷ್ಯ ನುಡಿದಿದ್ದಾರೆ. […]

ಗ್ರಾಪಂ ಮತದಾನ ಮಾಡಿ ಇಹಲೋಕ ತ್ಯಜಿಸಿದ ವೃದ್ಧೆ

ಸುದ್ದಿ ಕಣಜ.ಕಾಂ ಚಿತ್ರದುರ್ಗ: ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಎರಡನೇ ಹಂತದ ಮತದಾನ ಹಿನ್ನೆಲೆ ಮತದಾನದ ಹಕ್ಕನ್ನು ಚಲಾಯಿಸಿದ ವೃದ್ಧೆಯೊಬ್ಬರು ಕೊನೆಯುಸಿರು ಎಳೆದಿದ್ದಾರೆ. ಶಿವಮೊಗ್ಗದಲ್ಲಿ ನಡೀತು ಹೈರಿಸ್ಕ್ ಓಪನ್ ಹಾರ್ಟ್ ಸರ್ಜರಿ, ಯಾರ್ಯಾರಿಗೆ ಗೊತ್ತಾ? ಚಿತ್ರದುರ್ಗ […]

error: Content is protected !!