ಕ್ರಾಸ್ ಬ್ರೀಡ್ ಗಳನ್ನೇ ನೋಡಿದ್ದರಿಂದ ಅದನ್ನೇ ಕಾಂಗ್ರೆಸ್ ಅಂದುಕೊಂಡಿದ್ದಾರೆ, ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಂದಿರಾಗಾಂಧಿ, ಸೋನಿಯಾ ಗಾಂಧಿ ಅವರನ್ನೇ ನೋಡಿದ್ದರಿಂದ ಸಿದ್ದರಾಮಯ್ಯ ಅವರು ಅದನ್ನೇ ಕಾಂಗ್ರೆಸ್ ಅಂದುಕೊಂಡಿದ್ದಾರೆ. ಹೀಗಾಗಿಯೇ ಕ್ರಾಸ್ ಬ್ರೀಡ್ ಎನ್ನುವಂತಹ ಕೆಟ್ಟ ಪದ ಬಳಕೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]

27 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲ್ಲ, ಯಾವ ಪಂಚಾಯಿತಿ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ 27 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯುವುದಿಲ್ಲ. ಒಟ್ಟು 271 ಪಂಚಾಯಿತಿಗಳಿದ್ದು ಅದರಲ್ಲಿ 244ಕ್ಕೆ ಎರಡು ಹಂತಗಳಲ್ಲಿ ಲೋಕಲ್ ಫೈಟ್ ನಡೆಯಲಿದೆ. ಏಳು ಗ್ರಾಮ ಪಂಚಾಯಿತಿಗಳ ಐದು ವರ್ಷದ ಅಧಿಕಾರ […]

ಲೋಕಲ್‌ ಫೈಟ್, ಪಂಚರತ್ನ, ಕುಟುಂಬ ಮಿಲನ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಪ್ರತಿ ಗ್ರಾಪಂನ ವಾರ್ಡ್‌ಗಳಲ್ಲಿ ಕುಟುಂಬ ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜತೆಗೆ, ಪಂಚರತ್ನ ತಂಡವನ್ನು ರಚನೆ ಮಾಡಲಾಗಿದೆ. ಇದರ‌ ಮೂಲಕ ಎಲ್ಲ ವಾರ್ಡ್‌ […]

ಶಿವಮೊಗ್ಗದ 244 ಗ್ರಾಪಂಗಳಲ್ಲಿ ರಂಗೇರಲಿದೆ ಚುನಾವಣೆ, ಮಹಿಳಾ ಮತದಾರರೇ ಹೆಚ್ಚು

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣ ಆಯೋಗ ಸೂಚನೆ ನೀಡಿದ ಬೆನ್ನಲ್ಲೇ ದಿನಾಂಕವನ್ನು ಪ್ರಕಟಿಸಿದೆ. ಅದರನ್ವಯ, ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ […]

ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ, ಸವದಿ ಚಿತ್ರದುರ್ಗದಲ್ಲಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಚಿತ್ರದುರ್ಗ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ರಾಜಕೀಯ ಮೊಗಸಾಲೆಯಲ್ಲಿ ಈಗ ಬಿಸಿಬಿಸಿ ಚರ್ಚೆಯ ವಿಷಯ ವಸ್ತುವಾಗಿದೆ. ವಿಪಕ್ಷ ನಾಯಕರು ಇದರ ಬಗ್ಗೆ ನಾನಾ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಇವೆಲ್ಲವುಗಳ […]

ಸಂಸದ ರಾಘವೇಂದ್ರ ವಿರುದ್ಧ ತೀನಶ್ರೀ ಆರೋಪಕ್ಕೆ ಜಿಲ್ಲಾ ಬಿಜೆಪಿ ಆಕ್ರೋಶ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಅವರ ವಿರುದ್ಧ ಆರೋಪಗಳನ್ನು ಮಾಡಿರುವ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀನಶ್ರೀನಿವಾಸ್ ಅವರ ಹೇಳಿಕೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲ್ವೆ ಕೋಚಿಂಗ್ ಡಿಪೋ ಕುರಿತು […]

ಸಿಎಂ ಪರಿಷ್ಕೃತ ಪ್ರವಾಸದ ವಿವರ, ಚಿತ್ರದುರ್ಗ, ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವೆಂಬರ್ 29ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಬೆಳಗ್ಗೆ 9ಕ್ಕೆ ಹೊರಟು 10 ಗಂಟೆಗೆ ಚಿತ್ರದುರ್ಗದ ಎಸ್.ಜೆ.ಎಂ ಆಂಗ್ಲ ಮಾಧ್ಯಮ ಶಾಲೆ […]

ಲೋಕಲ್ ಫೈಟ್’ಗೆ ಅಖಾಡ ಸಿದ್ಧ: ಗುತ್ತಿಗೆದಾರರಿಗೆ ಷರತ್ತು ಅನ್ವಯ, ಆಯೋಗದ ನಿಯಮಗಳೇನು?

ಸುದ್ದಿ ಕಣಜ.ಕಾಂ ಬೆಂಗಳೂರು: ಉಚ್ಚ ನ್ಯಾಯಾಲಯ ನಿರ್ದೇಶನದನ್ವಯ ಚುನಾವಣೆ ಆಯೋಗ ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಸಲು ಮುಂದಾಗಿದೆ. ಈ ಸಂಬಂಧ ಕಟ್ಟುನಿಟ್ಟಿನ ಸೂಚನೆಗಳನ್ನು ಹೊರಡಿಸಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ […]

ಈಶ್ವರಪ್ಪ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್, `ಬಿಜೆಪಿಯವರಿಗೆ ಸಂವಿಧಾನ ಪಾಠ ಮಾಡುವೆ’

ಸುದ್ದಿ ಕಣಜ.ಕಾಂ ಬೆಂಗಳೂರು/ಶಿವಮೊಗ್ಗ: ‘ಆರ್.ಎಸ್.ಎಸ್. ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ […]

ಚುನಾವಣೆ ನಡೆದರೂ ಆಯ್ಕೆಯಾಗಿದ್ದು ಮಾತ್ರ ಅವಿರೋಧ, ಬಿ.ಎಸ್.ವೈ. ಆಪ್ತರಿಗೆ ಒಲಿದ ಡಿಸಿಸಿ ಬ್ಯಾಂಕ್ ಗದ್ದುಗೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್’ಗೆ ಇದೇ ಮೊದಲ ಸಲ ಚುನಾವಣೆ ನಡೆದರೂ ಅಭ್ಯರ್ಥಿಯ ಆಯ್ಕೆ ಮಾತ್ರ ಅವಿರೋಧವಾಗಿಯೇ ಆಗಿದೆ. ಮುಖ್ಯಮಂತ್ರಿ. ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾದ ಎಂ.ಬಿ.ಚನ್ನವೀರಪ್ಪ ಅವರು ಡಿಸಿಸಿ […]

error: Content is protected !!