ಮಹಾ’ ಸರ್ಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ

ಶಿವಮೊಗ್ಗ: ಮಹಾರಾಷ್ಟç ಸರ್ಕಾರದ ವಿರುದ್ಧ ಶಿವಮೊಗ್ಗ ನಗರ ಬಿಜೆಪಿ ಯುವ ಮೋರ್ಚಾ ಗುರುವಾರ ಕಿಡಿಕಾರಿದೆ. ಖಾಸಗಿ ವಾಹಿನಿಯೊಂದರ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಾಧ್ಯಮದ ವಾಕ್ ಸ್ವಾತಂತ್ರö್ಯ ಹತ್ತಿಕ್ಕುವ ಕೆಲಸ ಮಾಡಿದೆ. […]

ಲವ್ ಜಿಹಾದ್ ತಡೆಗೆ ಕಾನೂನು

ಸುದ್ದಿ ಕಣಜ.ಕಾಂ ಬೆoಗಳೂರು: ಲವ್ ಜಿಹಾದ್ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ಹೊಸ ಕಾನೂನು ತರಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿರುವ ಇದನ್ನು ತಡೆಯಲು ಯಾವ ರೀತಿಯ ಕಾನೂನು ಅಳವಡಿಸಿಕೊಂಡಿದ್ದಾರೆ. ಅವುಗಳ ಸಾಧಕ […]

ವೆಂಕಟೇಶ್ ಗೆ ಒಲಿದ ಎಂಎಸ್‌ಐಎಲ್ ಗಾದಿ

ಶಿವಮೊಗ್ಗ: ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್ ನಾಯ್ಡು (ಬಾಬಿ) ಅವರಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ., (ಎಂಎಸ್‌ಐಎಲ್)ನ ನೂತನ ನಿರ್ದೇಶಕರ ಗಾದಿ ಒಲಿದುಬಂದಿದೆ. ಬಿಜೆಪಿ ಯುವ ಮೋರ್ಚಾದ ಸಕ್ರೀಯ ಕಾರ್ಯಕರ್ತನಾಗಿ […]

ತೀರ್ಥಹಳ್ಳಿಯಲ್ಲಿ ಮತ್ತೆ ಮುಸುಕಿನ ಗುದ್ದಾಟ

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ಕಸ್ತೂರಿ ರಂಗನ್ ವರದಿ ವಿರುದ್ಧ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಸಮರ ಸಾರಿದ್ದು, ನ.7ರಂದು ಪಾದಯಾತ್ರೆಗೆ ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ […]

10 ವರ್ಷಗಳ ಬಳಿಕ ಕಮಲಕ್ಕೆ ಒಲಿದ ಹೊಸನಗರ

ಸುದ್ದಿ ಕಣಜ.ಕಾಂ ಹೊಸನಗರ: ಕುತೂಹಲ ಕೆರಳಿಸಿದ್ದ ಹೊಸನಗರ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರ ಸ್ಥಾನ ಬಿಜೆಪಿಗೆ ಒಲಿಯುವ ಮೂಲಕ ಹತ್ತು ವರ್ಷಗಳ ಬಳಿಕ ಪಪಂ ಮೇಲೆ ಕಮಲ ಅಧಿಪತ್ಯ ಸಾಧಿಸಿದೆ. ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ […]

ಚೌಡೇಶ್ವರಿ ರಾಜಕೀಯ ಪಕ್ಷಗಳ ಆಸ್ತಿಯಲ್ಲ’

ಸೊರಬ: ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಬಗ್ಗೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಚೌಡೇಶ್ವರಿ ದೇವಿ ಬಿಜೆಪಿ, ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷಗಳ ಆಸ್ತಿಯಲ್ಲ. ಭಕ್ತರ ಆಸ್ತಿಯಾಗಿದ್ದಾರೆ. ಜನರ […]

error: Content is protected !!