Power cut | ಇಂದು ಮಾಚೇನಹಳ್ಳಿ‌ ಸೇರಿ ಶಿವಮೊಗ್ಗದ‌ ಹಲವೆಡೆ ಕರೆಂಟ್ ‌ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ (POWER CUT) SHIVAMOGGA: ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.8 ರಂದು ಬೆಳಗ್ಗೆ […]

Power cut | ನಾಳೆ ಶಿವಮೊಗ್ಗದ ಹಲವು ಏರಿಯಾಗಳಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ (Power cut) SHIVAMOGGA: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ನಿರ್ವಹಣೆ ಇರುವುದರಿಂದ ಆ.6 ರಂದು ಬೆಳಗ್ಗೆ 9 ರಿಂದ […]

Water supply | ಇಂದು ಶಿವಮೊಗ್ಗ ನಗರದ ಹಲವೆಡೆ ನೀರು ಸರಬರಾಜು ಇರಲ್ಲ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ (Water supply) SHIVAMOGGA: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.5 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ […]

Water supply | ಆ.5 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.5 ರಂದು ನಗರದ ಹಲವು ಬಡಾವಣೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ […]

Power cut | ಆ.3ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಕೋಟೆ ಮಾರಿಕಾಂಬ ದೇವಸ್ಥಾನದ ಬಳಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.3ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ […]

Power cut | ನಾಳೆ ಶಿವಮೊಗ್ಗದ ಹಲವೆಡೆ ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ನಗರ ಉಪವಿಭಾಗ 2ರ ಮಂಡ್ಲಿ ಘಟಕ 6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಜು.25ರ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ವಿದ್ಯುತ್ […]

Agriculture department | ಮೆಕ್ಕೆಜೋಳ, ಭತ್ತ ಬೆಳೆದ ರೈತರಿಗೆ ಕೃಷಿ ಇಲಾಖೆ ಪ್ರಮುಖ ಸೂಚನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಳೆಯಿಂದ ಮೆಕ್ಕೆ ಮತ್ತು ಭತ್ತದ ಮೇಲೆ ಆಗಬಹುದಾದ ಅಡ್ಡಪರಿಣಾಮ ಮತ್ತು ಮುಂಜಾಗ್ರತೆಯ ಬಗ್ಗೆ ಶಿವಮೊಗ್ಗ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಸ್.ಟಿ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲೂಕಿನಲ್ಲಿ ವಾಡಿಕೆಗಿಂತ 134 […]

Shivamogga police | ಛತ್ರಿ ಹೊಂಡಿದುಕೊಂಡು ಬೈಕ್ ರೈಡ್ ಮಾಡುವವರಿಗೆ ಪೊಲೀಸರ ಕ್ಲಾಸ್!

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ನಗರ ಸೇರಿ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಹೆಚ್ಚಿದೆ. ಇದರಿಂದ ತಪ್ಪಿಸಿಕೊಳ್ಳಲು ದ್ವಿಚಕ್ರ ವಾಹನ ಸವಾರರು ಬೈಕ್ ನೊಂದಿಗೆ ಛತ್ರಿಯನ್ನೂ ಹಿಡಿದು ಸಂಚರಿಸುವುದು ನಗರದಲ್ಲಿ ಸಾಮಾನ್ಯವಾಗಿ‌ ಕಂಡುಬರುತ್ತಿದೆ. ಛತ್ರಿ‌ […]

Holiday | ಶಿವಮೊಗ್ಗ ತಾಲೂಕಿಗೂ ರಜೆ ಘೋಷಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA:ಶಿವಮೊಗ್ಗ ತಾಲೂಕಿನಾದ್ಯಂತ ಮಳೆ ಮುಂದುವರೆದಿದ್ದು ಮಕ್ಕಳ ಹಿತದೃಷ್ಟಿಯಿಂದ ಜು.20ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ತಿಳಿಸಿದ್ದಾರೆ. ಜಿಲ್ಲೆಯ ಇನ್ನುಳಿದ ತಾಲೂಕುಗಳಿಗೆ […]

Power cut | ಇಂದು ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಯಾವೆಲ್ಲ ಪ್ರದೇಶಗಳಲ್ಲಿ ವ್ಯತ್ಯಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರ ಮೆಸ್ಕಾಂ ಉಪವಿಭಾಗ-2, ಮಂಡ್ಲಿಯ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.18 ರಂದು ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ಕೆಳಕಂಡ […]

error: Content is protected !!