ಜುಲೈ 14ರಂದು ಶಿವಮೊಗ್ಗದ ವಿವಿಧೆಡೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜುಲೈ 14ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-4 ರಲ್ಲಿ ಸ್ಮಾರ್ಟ್‌ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ […]

ಎಚ್ಚರ ತಪ್ಪಿದರೆ ಅನಾಹುತ ಗ್ಯಾರಂಟಿ!

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಬಹುತೇಕ ಎಲ್ಲ ರಸ್ತೆಗಳನ್ನು ಅಗೆದು ಬಿಡಲಾಗಿದೆ. ರಸ್ತೆಯ ಮಧ್ಯೆ ಪೈಪ್ ಲೈನ್ ಗಾಗಿ ಅಗೆದು ಮಣ್ಣು ಮುಚ್ಚಲಾಗಿದೆ. ಇದರಿಂದಾಗಿ, ಗುಂಡಿಗಳು ನಿರ್ಮಾಣವಾಗಿವೆ. ತಿಲಕ್ ನಗರ, […]

ಹೆಚ್ಚುತ್ತಿರುವ ಕೊರೊನಾ ಕೇಸ್, ಪರೀಕ್ಷೆಗೆ ಕೇಂದ್ರಗಳ ಸ್ಥಾಪನೆ, ಎಲ್ಲೆಲ್ಲಿವೆ ಕೇಂದ್ರ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಕೋವಿಡ್ 19 ರೋಗ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಕೋವಿಡ್-19 […]

ಶಿವಮೊಗ್ಗದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಪ್ರತ್ಯಕ್ಷ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜೂನ್ ಮೊದಲ ವಾರದಲ್ಲಿ ಅಬ್ಬರಿಸಿದ್ದ ಮಳೆರಾಯ ನಂತರ ಮೌನಕ್ಕೆ ಜಾರಿದ್ದ. ಮುಂಗಾರು ನಂಬಿ ಬಿತ್ತನೆ ಮಾಡಿದ್ದ ರೈತರು ಮಳೆಯ ನಿರೀಕ್ಷೆಯಲ್ಲಿದ್ದರು. ಈಗ ಮತ್ತೆ ವರ್ಷಧಾರೆ ಆರಂಭವಾಗಿದೆ. READ | ಭದ್ರಾವತಿಯಲ್ಲಿ […]

ಭದ್ರಾ ಡ್ಯಾಂ ತುಂಬದ ಹೊರತು ವಾಣಿ ವಿಲಾಸಕ್ಕೆ ನೀರು ಬಿಟ್ಟರೆ ಹೋರಾಟದ ಎಚ್ಚರಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾ ಜಲಾಶಯ ತುಂಬದ ಹೊರತು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸಬಾರದು. ಒಂದು‌ ವೇಳೆ, ನೀರಾವರಿ ಸಲಹಾ ಸಮಿತಿ ಸಭೆ ಸೇರದೇ ನೀರು ಹರಿಸಲು ಮುಂದಾದರೆ ಪ್ರತಿಭಟನೆ ಮಾಡುವುದು […]

ನಿಮಗೆ ಕೈ ಮುಗಿದು ಪ್ರಾರ್ಥಿಸುವೆ ನನಗೆ ಆ ವಿಚಾರ ಮಾತ್ರ ಕೇಳ್ಬೇಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ‘ನನಗೆ ಸಮಲತಾ ಮತ್ತು ಕುಮಾರಸ್ವಾಮಿ ಅವರ ಬಗ್ಗೆ ಕೇಳ್ಬೇಡಿ. ನಿಮ್ಮ ಕೈ ಮುಗಿಯುತ್ತೇನೆ’ ಎಂದು ಉತ್ತರಿಸಿದರು. ಸಂಸದೆ ಸಹೋದರಿ ಸುಮಲತಾ, ಮಾಜಿ […]

3.31 ಕೋಟಿ ಕಟ್ಟಡ ಕಾರ್ಮಿಕರ ಖಾತೆ ಸಮಸ್ಯೆ, ಜಮೆಯಾಗದ ಪರಿಹಾರ, ಫುಡ್ ಕಿಟ್ ವಿತರಣೆಗೆ 9 ಟೀಂ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂಪಾಯಿ ನೆರವು ಒದಗಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ […]

ಶಿವಮೊಗ್ಗದ ಈ‌ ಪ್ರದೇಶದಲ್ಲಿ ಎರಡು ದಿನ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಲ್ಕೋಳಾ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಎಫ್ 12, 13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು,‌ ಜುಲೈ 11 ಮತ್ತು‌ 12ರಂದು ಬೆಳಗ್ಗೆ 10 ರಿಂದ ಸಂಜೆ […]

ಜೆ.ಎನ್.ಎನ್.ಸಿ ಕಾಲೇಜಿನಲ್ಲಿ‌ ಈ ವರ್ಷದಿಂದಲೇ‌ ಹೊಸ ಕೋರ್ಸ್ ಗಳ‌ ಆರಂಭ, ಯಾವ ಕೋರ್ಸ್ ಲಭ್ಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ನೂತನವಾಗಿ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ಕೋರ್ಸ್ ಪ್ರಾರಂಭಿಸಲಾಗುತ್ತಿದೆ. https://www.suddikanaja.com/2021/06/23/upgradation-of-government-diploma-college-to-engineering-college/ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ್ ಅವರು ಮಾಧ್ಯಮಗೋಷ್ಠಿಯಲ್ಲಿ […]

ಎಸ್.ಎಸ್.ಎಲ್.ಸಿ ಪರೀಕ್ಷೆ ಓಎಂಆರ್ ಶೀಟ್ ನಲ್ಲಿ‌ ಖಾಸಗಿ ಶಾಲೆ ಪ್ರಚಾರ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷಾ ಪದ್ಧತಿಯಲ್ಲಿ ಭಾರಿ ಬದಲಾವಣೆಗಳನ್ನು ಮಾಡಲಾಗಿದೆ. ಅದರೆ, ಪೂರ್ವ ಸಿದ್ಧತಾ ಪರೀಕ್ಷೆಗೋಸ್ಕರ ಸಿದ್ಧಪಡಿಸಿರುವ ಓಎಂಆರ್ ಶೀಟ್ ನಲ್ಲಿ ಖಾಸಗಿ ಶಾಲೆಯೊಂದರ ಪ್ರಚಾರ ಮಾಡಲಾಗಿದೆ. READ | […]

error: Content is protected !!