ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಿ, `ಕಮಲ’ ವಿನ್ಯಾಸದಿಂದ ಈ ಸಮಸ್ಯೆಯಾಗುತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವಂತೆ ಒತ್ತಾಯ ಕೇಳಿಬಂದಿದೆ. ಜತೆಗೆ, ನೀಲನಕ್ಷೆಯಲ್ಲಿ ತೋರಿಸಿರುವಂತೆ `ಕಮಲ’ದ ವಿನ್ಯಾಸದಲ್ಲಿ ಕಟ್ಟಡ ನಿರ್ಮಿಸಿದ್ದಲ್ಲಿ ಕಾನೂನಾತ್ಮಕ ತೊಡಕು ಉಂಟಾಗುವ ಸಾಧ್ಯತೆ ಆಗುವುದಾಗಿಯೂ ಹೇಳಲಾಗುತ್ತಿದೆ. […]

ಶಿಷ್ಯವರ್ಗದ ಅಚ್ಚು ಮೆಚ್ಚಿನ ಉಪನ್ಯಾಸಕಿ ಇನ್ನಿಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಅರ್ಥಶಾಸ್ತ್ರದ ಉಪನ್ಯಾಸಕರಾಗಿ 36 ವರ್ಷಗಳ ಸೇವೆ ಸಲ್ಲಿಸಿ, ಕಳೆದ ಮೂರು ವರ್ಷಗಳ ಕಾಲ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾಗಿ ನಿವೃತ್ತರಾದ ಡಾ. ಕೆ.ಆರ್. ಶಶಿರೇಖಾ ಅನಾರೋಗ್ಯದಿಂದ […]

ಶಿವಮೊಗ್ಗದ ಹಲವೆಡೆ ಜುಲೈ 3ರಂದು ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಲ್ಕೋಳಾ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಎಫ್ 3ರಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿದ್ದು, ಜುಲೈ 3ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. READ […]

ಪ್ರಯಾಣಿಕರಿಗೆ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಶಾಕ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಖಾಸಗಿ ಬಸ್ ಸಂಚಾರ ಆರಂಭಗೊಂಡಿದ್ದು, ಪ್ರಯಾಣಿಕರಿಗೆ ಬಸ್ ಪ್ರಯಾಣ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ಇದೆ. ಲಾಕ್ ಡೌನ್ ಬಳಿಕ ಬಸ್ ಸಂಚಾರ ಆರಂಭಗೊಂಡಿದ್ದು, ಡೀಸೆಲ್ ದರ 96 […]

ಮುಂಗಾರು ಹಂಗಾಮಿನ ಬೆಳೆಗಳ ವಿಮೆ ನೋಂದಣಿ ಆರಂಭ, ಅಂತಿಮ ದಿನಾಂಕವೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: 2021-22 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆಗಳ ಘೋಷಣೆ ಬಗ್ಗೆ ಸರ್ಕಾರ ಅಧಿಸೂಚನೆ […]

ಖಾಸಗಿ ಬಸ್ ಸಂಚಾರ ಪುನರಾರಂಭ, ಹೇಗಿದೆ ಮೊದಲ ದಿನ, ಯಾವ ಮಾರ್ಗಕ್ಕೆ ಬಸ್ ಲಭ್ಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಳೆದ ಎರಡು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ಗುರುವಾರದಿಂದ ಪುನರಾರಂಭಗೊಂಡಿದೆ. READ | ನಾಳೆಯಿಂದ ಖಾಸಗಿ ಬಸ್ ಸಂಚಾರ, ಅಂತರ್ ಜಿಲ್ಲೆ, ಸಿಟಿ ಬಸ್ ಸಂಚಾರ ಹೇಗಿರಲಿದೆ? ಮೊದಲ […]

ಲಿಂಗತ್ವ ಅಲ್ಪಸಂಖ್ಯಾತರಿಗೆ ಗೃಹ ಭಾಗ್ಯ, ಶಿವಮೊಗ್ಗದಲ್ಲಿ‌ ಇದಕ್ಕಾಗಿ ಐದು ಎಕರೆ‌ ನೀಡಲು ಗ್ರೀನ್ ಸಿಗ್ನಲ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರಿಗೆ ಶಿವಮೊಗ್ಗದಲ್ಲಿ ಐದು ಎಕರೆ ಜಾಗದಲ್ಲಿ ವಸತಿ ನಿರ್ಮಿಸಿ ಕೊಡಲಾಗುವುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಶಿಕಲಾ ವಿ.ಟೆಂಗಳಿ‌ ಹೇಳಿದರು. https://www.suddikanaja.com/2021/05/17/covid-3rd-wave/ […]

ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಕಾಲಾವಧಿ ವಿಸ್ತರಣೆ, ಪಾಲಿಕೆಯಲ್ಲಿ ಹೆಚ್ಚುವರಿ ಕೌಂಟರ್ ಓಪನ್, ಲಾಸ್ಟ್ ಡೇಟ್ ಏನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಕಚೇರಿಯ ಆವರಣದಲ್ಲಿ ಎಲ್ಲ ಕೌಂಟರ್ ಗಳನ್ನು ಪುನರಾರಂಭ ಮಾಡಲಾಗಿದೆ. ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಿಕೊಳ್ಳಲು ಅವಕಾಶವಿರುತ್ತದೆ ಎಂದು […]

ಅಂತಿಮ ಮತದಾರರ ಪಟ್ಟಿ ಪ್ರಕಟ, ಬದಲಾವಣೆ ಇದ್ದಲ್ಲಿ ಕೂಡಲೇ‌ ಸಂಪರ್ಕಿಸಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2021ಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ತಾಲ್ಲೂಕಿನ ಅಂತಿಮ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 28 ರಂದು ಪ್ರಕಟಿಸಲಾಗಿರುತ್ತದೆ. ಈ […]

ನಾಳೆಯಿಂದ ಖಾಸಗಿ ಬಸ್ ಸಂಚಾರ, ಅಂತರ್ ಜಿಲ್ಲೆ, ಸಿಟಿ ಬಸ್ ಸಂಚಾರ ಹೇಗಿರಲಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಹಿನ್ನೆಲೆ ಕಳೆದ 68 ದಿನಗಳಿಂದ ಸ್ಥಗಿತಗೊಂಡಿರುವ ಖಾಸಗಿ ಬಸ್ ಸಂಚಾರ ಜುಲೈ 1ರಿಂದ ಪುನರಾರಂಭವಾಗಲಿದೆ. https://www.suddikanaja.com/2021/06/21/ksrtc-bus-operation-started-in-shivamogga/ ಅಂತರ್ ಜಿಲ್ಲಾ ಸಂಚಾರ ಮತ್ತು ನಗರ ಸಾರಿಗೆ ಎರಡೂ ಆರಂಭವಾಗಲಿದೆ. ಆದರೆ, […]

error: Content is protected !!