ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ಮೇಲೆ ಬಿತ್ತು ಕೇಸ್, ಸಾವಿರಾರು ದಂಡ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳದಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿದೆ. READ | ಜೋಗಕ್ಕೆ ಪ್ರವಾಸಿಗರ ದಂಡು, ಪ್ರವಾಸಿ ತಾಣಗಳಿಗೆ […]

ಶಿವಮೊಗ್ಗದಲ್ಲಿ ಕೋವಿಡ್ ಲಸಿಕೆ ಅಭಿಯಾನ ದಿಢೀರ್ ಸ್ಥಗಿತ, ಸರ್ಕಾರದ ಕ್ರಮಕ್ಕೆ ಖಂಡನೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ದಿಢೀರ್ ಲಸಿಕೆ ಅಭಿಯಾನ ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮಂಗಳವಾರ ಪ್ರತಿಭಟನೆ ಮಾಡಲಾಯಿತು. ನಗರದ ಕುವೆಂಪು ರಸ್ತೆಯ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರ […]

ಶಿವಮೊಗ್ಗ ಮೃಗಾಲಯ ಮಂಗಳವಾರವೂ ಓಪನ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ತ್ಯಾವರೆಕೊಪ್ಪದಲ್ಲಿರುವ ಶಿವಮೊಗ್ಗ ಮೃಗಾಲಯ ಮತ್ತು ಸಫಾರಿ ಮಂಗಳವಾರವೂ ತೆರೆದಿರಲಿದೆ.‌ ಸಾಮಾನ್ಯವಾಗಿ ಮಂಗಳವಾರದಂದು ಮೃಗಾಲಯಕ್ಕೆ ರಜೆ ಇರುತ್ತದೆ. ಆದರೆ, ಕೋವಿಡ್ ಲಾಕ್ ಡೌನ್ ದಿಂದಾಗಿ ಕಳೆದ ಎರಡು ತಿಂಗಳಿಂದ ಬಂದ್ ಮಾಡಲಾಗಿತ್ತು. […]

ಭದ್ರಾವತಿ ನಗರಸಭೆಗೆ 3 ಕೋಟಿ ರೂ. ಅನುದಾನ ನೀಡಲು ಒತ್ತಾಯಿಸಿ ಏಕಾಂಗಿ ಹೋರಾಟ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾದಿಂದಾಗಿ ಭಾರಿ ಸಂಕಷ್ಟ ಎದುರಾಗಿದ್ದು, ಭದ್ರಾವತಿಯ ಬಡ ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ಕೂಡಲೇ ಭದ್ರಾವತಿ ನಗರ ಸಭೆಗೆ 3 ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಸಂಯುಕ್ತ ಜನತಾದಳದ ರಾಜ್ಯ […]

ವಿಡಿಎಲ್ ಡಿಡಿ ಎರಡೂವರೆ ವರ್ಷದೊಳಗೆ ಎತ್ತಂಗಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗ ಶಾಲೆ ಉಪ ನಿರ್ದೇಶಕ ಡಾ. ಕಿರಣ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಡಿಯಾಗಿ ಅಧಿಕಾರ ಸ್ವೀಕರಿಸಿ ಇನ್ನೂ ಎರಡು ವರ್ಷ […]

ಜೂನ್ 30ರಂದು ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜೂನ್ 30ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್ 4 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ, ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ […]

ಮುಸುಕಿನ ಜೋಳ, ಅಡಕೆ ಮಧ್ಯೆ ಗಾಂಜಾ‌ ಬೆಳೆದವನಿಗೆ ಜೈಲು ಶಿಕ್ಷೆ, ಬಿತ್ತು ಭಾರೀ ದಂಡ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಅಡಕೆ ಮತ್ತು ಮುಸುಕಿನ ಜೋಳದ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಗೆ ಮೂರು ವರ್ಷ ಕಠಿಣ ಶಿಕ್ಷೆ ಮತ್ತು 50,000 ದಂಡ ವಿಧಿಸಲಾಗಿದೆ‌. ಒಂದು ವೇಳೆ, ದಂಡ ಕಟ್ಟದೇ ಇದ್ದಲ್ಲಿ […]

29 ಲಕ್ಷ ರೂ. ಮೌಲ್ಯದ ನೂರಾರು ಕೆಜಿ‌ ಗಾಂಜಾ ಧ್ವಂಸ,‌ ಕಾರಣವೇನು‌ ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಅಂದಾಜು 29,30,310 ಮೌಲ್ಯದ ಒಟ್ಟು 637 ಕೆ.ಜಿ ಗಾಂಜಾವನ್ನು ಶನಿವಾರ ನಾಶ ಪಡಿಸಲಾಗಿದೆ. ಅಂತರ್ ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ […]

ಜೂನ್ 27ರಂದು ಶಿವಮೊಗ್ಗದ ಹಲವೆಡೆ ಕರೆಂಟ್ ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜೂನ್ 27ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 4 ಫೀಡರ್ ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ […]

ಅಕ್ರಮವಾಗಿ ಸಾಗಿಸುತ್ತಿದ್ದ ಸಾಗುವಾನಿ ಸೈಜುಗಳು ಸೀಜ್, ಆರೋಪಿಗಳು ಅರೆಸ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಕಲ್ಲಪ್ಪನ ಕೇರಿಯಲ್ಲಿ ಅಕ್ರಮವಾಗಿ ಸಾಗುವನಿ ಸೈಜುಗಳನ್ನು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳನ್ನು ಶಂಕರ ವಲಯ ಸಿಬ್ಬಂದಿ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. READ | ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ, ಯಾವುದಕ್ಕೆಲ್ಲ‌ […]

error: Content is protected !!