ಬೈಂದೂರು-ರಾಣೆಬೆನ್ನೂರು ರಸ್ತೆ ಕುಸಿತ ಸಂಭವ, ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ, ಎರಡೂವರೆ ತಿಂಗಳು ಸಂಚಾರ ನಿಷೇಧ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರಸ್ತೆ ಕುಸಿತವಾಗುವ ಸಂಭವ ಇದೆ. ಹೀಗಾಗಿ, ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರ ನಿಷೇಧ ಮಾಡಿ ಪರ್ಯಾಯ ಮಾರ್ಗದಲ್ಲಿ […]

ಶಿವಮೊಗ್ಗ ವಿಮಾನ ನಿಲ್ದಾಣ ಬ್ಲೂ ಪ್ರಿಂಟ್ ಬಗ್ಗೆ ಅಪಸ್ವರ, ವಿನ್ಯಾಸ ಬದಲಿಸದಿದ್ದರೆ ಕೋರ್ಟ್ ಮೊರೆಯ ಎಚ್ಚರಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣದ ನೀಲನಕ್ಷೆಯನ್ನು ಬದಲಿಸಬೇಕು. ಇಲ್ಲದಿದ್ದರೆ ನ್ಯಾಯಾಲಯ ಮೊರೆ ಹೋಗುವುದು ಅನಿವಾರ್ಯವಾಗಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಎಚ್ಚರಿಸಿದರು. READ | ಕಿಡಿಗೇಡಿಗಳ ಕೃತ್ಯಕ್ಕೆ […]

ನಗರದ ಹಲವೆಡೆ ಜೂನ್ 19ರಂದು ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರ ಉಪ ವಿಭಾಗ 2 ಘಟಕ 4ರ ವ್ಯಾಪ್ತಿಯಲ್ಲಿ ಜೂನ್ 19ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಸ್ಮಾರ್ಟ್ ಸಿಟಿ ನಿರ್ವಹಣೆ ಕಾಮಗಾರಿ ಕೈಗೊಳ್ಳುವುದರಿಂದ ವಿದ್ಯುತ್ ಸರಬರಾಜಿನಲ್ಲಿ […]

ಜೂನ್ 18ರಿಂದ ಶಿವಮೊಗ್ಗ-ಬೆಂಗಳೂರು ನಡುವೆ ರೈಲು ಸಂಚಾರ ಆರಂಭ, ಯಾವ ರೈಲು ಸೇವೆ ಪುನಾರಂಭ, ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಹಿನ್ನೆಲೆ ಸ್ಥಗಿತಗೊಂಡಿದ್ದ ರೈಲುಗಳನ್ನು ಜೂನ್ 18ರಿಂದ ಪುನರ್ ಆರಂಭಿಸಲಾಗುತ್ತಿದೆ. ಆದರೆ, ಯಾವುದಕ್ಕೂ ಕೌಂಟರ್ ಟಿಕೆಟ್ ಲಭ್ಯ ಇರುವುದಿಲ್ಲ. ಕಡ್ಡಾಯವಾಗಿ ಆನ್ ಲೈನ್ ನಲ್ಲೇ ಟಿಕೆಟ್ ಗಳನ್ನು ಕಾಯ್ದಿರಿಸಬೇಕು ಎಂದು […]

ಉದ್ಯೋಗ ಆಧಾರಿತ ಡಿಪ್ಲೊಮಾ 2ನೇ ವರ್ಷದ ಶೈಕ್ಷಣಿಕ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ) 2021-22ನೇ ಸಾಲಿನ 2ನೇ ವರ್ಷದ (ಲ್ಯಾಟರಲ್ ಎಂಟ್ರಿ) ಡಿಪ್ಲೋಮಾ ಕೋರ್ಸ್‍ಗೆ ಅರ್ಜಿಯನ್ನು ಆಹ್ವಾನಿಸಿದೆ. […]

c

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಅಡಿ ರಸ್ತೆ, ಚರಂಡಿ, ಪಾದಾಚಾರಿ ಸೇರಿದಂತೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಆದರೆ, ಎಲ್ಲವೂ ಅರ್ಧಂಬರ್ಧ ಆಗಿದ್ದು, ಮಳೆಯಿಂದಾಗಿ ಇಡೀ ನಗರ ಕೊಚ್ಚೆಯಾಗಿ ಮಾರ್ಪಟ್ಟಿದೆ. ರಸ್ತೆಯ ಮೇಲೆ […]

ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಜಾಮ್, ಪ್ರಮುಖ ರಸ್ತೆಗಳಲ್ಲಿ ಖಾಕಿ ಗಸ್ತು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರದಿಂದ ಜಿಲ್ಲಾಡಳಿತ ಮತ್ತೊಂದು ಹಂತದ ಲಾಕ್ ಡೌನ್ ಜಾರಿಗೆ ತಂದಿದೆ. ಆದರೆ, ಜನಸಂಚಾರಕ್‍ಕೆ ಬ್ರೇಕ್ ಹಾಕಲು ಸಾಧ್ಯವಾಗಿಲ್ಲ. https://www.suddikanaja.com/2021/06/01/police-securitybin-shivamogga-due-to-lock-down/ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ […]

ಸಗಟು ದಿನಸಿ ವ್ಯಾಪಾರಕ್ಕೆ ವಾರದಲ್ಲಿ 2 ದಿನ ಮಾತ್ರ ಅವಕಾಶ, ಅಡಿಕೆ ಮಂಡಿಯವರಿಗೆ ಪಾಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಗ್ಗೆ 6ರಿಂದ 9ರ ವರೆಗೆ ಅವಕಾಶವಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು […]

ಮತ್ತೊಂದು ವಾರ ಶಿವಮೊಗ್ಗ ಲಾಕ್, ರಿಲ್ಯಾಕ್ಸ್ ಅವಧಿಯಲ್ಲಿ ಒಂದು ಗಂಟೆ ಹೆಚ್ಚಳ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಇನ್ನೊಂದು ವಾರ ಲಾಕ್ ಡೌನ್ ಮಾಡುವುದಕ್ಕೆ ಜಿಲ್ಲಾಡಳಿತ ನಿರ್ಧರಿಸಿದ್ದು, ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಘೋಷಿಸಿದರು. https://www.suddikanaja.com/2021/06/05/lock-down-extend-for-one-week-in-shivamogga/ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಲಾಕ್ ಡೌನ್ […]

ಮುಂದಿನ ಜೂನ್ ಅಂತ್ಯಕ್ಕೆ ಶಿವಮೊಗ್ಗದಲ್ಲಿ ವಿಮಾನ ಹಾರಾಟ, ಯಡಿಯೂರಪ್ಪ ಘೋಷಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಹೇಳಿದರು. ಶನಿವಾರ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ […]

error: Content is protected !!