ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾದಿಂದ ಮೃತ ಪಡುವವರ ಲೆಕ್ಕಾಚಾರದಲ್ಲಿ ಎಡವಟ್ಟು ಆಗುತ್ತಿದೆ. ಸಾವಿನ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಗಂಭೀರವಾಗಿ ಆರೋಪಿಸಿದರು. READ | ಅಕ್ಟೋಬರ್ ನಲ್ಲಿ ಬರಲಿರುವ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಠಿಣ ಲಾಕ್ ಡೌನ್ ಮೊದಲ ಹಂತ ಮುಗಿದ ಮೊದಲನೇ ದಿನವೇ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ. ನಿಯಮ ಉಲ್ಲಂಘನೆ ಮಾಡಿದ ವಾಹನ ಮಾಲೀಕರ ವಿರುದ್ಧ ಪ್ರಕರಷ ದಾಖಲಿಸಿ ಲಕ್ಷಾಂತರ ದಂಡ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾಡಳಿತ ಮತ್ತೊಮ್ಮೆ ಕೊರೊನಾ ತಡೆಗೆ ಕಠಿಣ ನಿರ್ಧಾರ ಕೈಗೊಂಡಿದೆ. ಅದರನ್ವಯ, ನಿನ್ನೆ (ಭಾನುವಾರ) ಪೂರ್ಣಗೊಂಡ ಕಂಪ್ಲೀಟ್ ಲಾಕ್ ಡೌನ್ ಅನ್ನು ಮತ್ತೆ ಮುಂದುವರಿಸಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಸಭಾಂಗಣದಲ್ಲಿ ಸೋಮವಾರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಾಲ್ಕು ದಿನಗಳ ಕಠಿಣ ಲಾಕ್ ಡೌನ್ ಬಳಿಕ ಸೋಮವಾರದಿಂದ ಜನಜೀವನ ಯಥಾಸ್ಥಿತಿಗೆ ಮರಳಿದೆ. ಆದರೆ, ಸಾರ್ವಜನಿಕರು ಕಳೆದ ನಾಲ್ಕು ದಿನಗಳಿಂದ ಯಾವುದೇ ವಸ್ತುಗಳು ಖರೀದಿಸಲು ಸಾಧ್ಯವಾಗಿಲ್ಲ ಎಂಬ ಕಾರಣಕ್ಕೆ ಏಕಾಏಕಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಭಾನುವಾರಕ್ಕೆ ನಾಲ್ಕು ದಿನಗಳ ಕಠಿಣ ಲಾಕ್ ಡೌನ್ ಪೂರ್ಣಗೊಂಡಿದೆ. ಹೀಗಾಗಿ, ಸೋಮವಾರದಿಂದ ವ್ಯಾಪಾರ ವಹಿವಾಟು, ಸಾರ್ವಜನಿಕರ ಸಂಚಾರ ಸಹಜ ಸ್ಥಿತಿಯಲ್ಲಿ ಸಾಗಿದೆ. https://www.suddikanaja.com/2021/05/13/covid-treatment/ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್‍ನಿಂದ ಪಾಲಕರು ಮತ್ತು ಪೋಷಕರನ್ನು ಕಳೆದುಕೊಳ್ಳುವ ಮಕ್ಕಳ ಪಾಲನೆ ಮತ್ತು ರಕ್ಷಣೆಯ ಕುರಿತಾದ ಮಾಹಿತಿಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ನೀಡಬೇಕು ಎಂದಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ ಹೊರಡಿಸಿರುವ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ವಾಹನ ಮಾಲೀಕರ ಮೇಲೆ ಭಾನುವಾರವೂ ಕಾರ್ಯಾಚರಣೆ ಮುಂದುವರಿದಿದೆ. READ | ಮಧುಮೇಹಿಗಳೇ ಬ್ಲ್ಯಾಕ್ ಫಂಗಸ್‍ನಿಂದ ಎಚ್ಚರ, ಏನು ಲಕ್ಷಣ, ಪರಿಹಾರ? […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಗಾಜನೂರು ಜಲಾಶಯ ಭರ್ತಿ ಆಗುವುದಕ್ಕೆ ಇನ್ನು 10 ಇಂಚು ಮಾತ್ರ ಬಾಕಿ ಇದೆ. ಹೀಗಾಗಿ, ನದಿ ಪಾತ್ರದ ಮತ್ತು ನಾಲೆ ಪಾತ್ರಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಎಚ್ಚರಿಕೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 241 ವಾಹನಗಳನ್ನು ಸೀಜ್ ಮಾಡಲಾಗಿದೆ. ಇದರಲ್ಲಿ 218 ದ್ವಿ ಚಕ್ರ ವಾಹನ, 2 ಆಟೋ ಮತ್ತು 21 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಐಎಂವಿ ಕಾಯ್ದೆ […]