ಸಹ್ಯಾದ್ರಿ ಕಾಲೇಜು ರಕ್ಷಣೆಗೆ ನಿಂತ ಹಳೆಯ ವಿದ್ಯಾರ್ಥಿಗಳು, ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಆವರಣವನ್ನು ಯಾವುದೇ ಕಾರಣಕ್ಕೂ ಸಾಯ್, ಖೇಲೋ ಇಂಡಿಯಾಗೆ ನೀಡಬಾರದು ಎಂದು ಸಹ್ಯಾದ್ರಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಆಗ್ರಹಿಸಿದರು. https://www.suddikanaja.com/2021/04/17/2500-year-old-stone-weapon-found-in-bhadravati/ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳಾದ ರೈತ ಮುಖಂಡ […]

GOOD NEWS | ಭದ್ರಾವತಿ, ಸಾಗರದಲ್ಲಿ ಶೀಘ್ರವೇ ಆಕ್ಸಿಜನ್ ಜನರೇಟರ್ ವ್ಯವಸ್ಥೆ, ಇಳಿಯಲಿದೆ ಮೆಗ್ಗಾನ್ ಮೇಲಿನ ಹೊರೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಶಿಕಾರಿಪುರ ತಾಲೂಕು ಆಸ್ಪತ್ರೆಯಲ್ಲಿ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದಿಸಲು ಆಕ್ಸಿಜನ್ ಜನರೇಟರ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಕಾರ್ಯಾರಂಭವಾಗಲಿದೆ. ಭದ್ರಾವತಿ ಹಾಗೂ ಸಾಗರದಲ್ಲೂ ಈ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ […]

ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿದ್ದಕ್ಕೆ 49 ಬೈಕ್ ಸೀಜ್, ವಿಧಿಸಲಾದ ದಂಡವೆಷ್ಟು ಗೊತ್ತಾ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಿರ್ದೇಶನದ ಬಳಿಕವೂ ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಹತ್ತು ಗಂಟೆ ಬಳಿಕ‌ ಓಡಾಡುತ್ತಿದ್ದ 49 ದ್ವಿಚಕ್ರ ವಾಹನಗಳನ್ನು ಪೊಲೀಸ್ ಇಲಾಖೆ ಭಾನುವಾರ ಸೀಜ್ ಮಾಡಿದೆ. […]

ರಸ್ತೆ ಮೇಲೆ ಕೊರೊನಾ ಪಾಸಿಟಿವ್ ಪೇಷಂಟ್, ಪೊಲೀಸರು ತಬ್ಬಿಬ್ಬು

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಕೊರೊನಾ ಸೋಂಕಿತನೊಬ್ಬ ಪ್ರತ್ಯಕ್ಷನಾಗಿ ಪೊಲೀಸರು ಹಾಗೂ ಜನರು ತಬ್ಬಿಬ್ಬು ಆಗುವಂತೆ ಮಾಡಿದ್ದಾನೆ. READ | ಹೇಗಿದೆ ವೀಕೆಂಡ್ ಕರ್ಫ್ಯೂ 2ನೇ ದಿನ, ಜನರ ಓಡಾಟ […]

`ಸರ್ಕಾರ ಕೂಲಿ ಕಾರ್ಮಿಕರ, ಬೀದಿ ವ್ಯಾಪಾರಿಗಳ ಖಾತೆಗೆ 25 ಸಾವಿರ ರೂ. ಪರಿಹಾರ ನೀಡಲಿ’

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಿಸುವುದಕ್ಕಾಗಿ ರಾಜ್ಯದಾದ್ಯಂತ ಕರ್ಫ್ಯೂ ವಿಧಿಸಿದೆ. ಆದರೆ, ಇದರಿಂದಾಗಿ ಕೂಲಿ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಆಟೋ ಚಾಲಕರು, ಸಣ್ಣ ವ್ಯಾಪಾರಿಗಳ ಖಾತೆಗೆ 25 ಸಾವಿರ ರೂಪಾಯಿ ಜಮಾ […]

ಹೇಗಿದೆ ವೀಕೆಂಡ್ ಕರ್ಫ್ಯೂ 2ನೇ ದಿನ, ಜನರ ಓಡಾಟ ಇದೆಯೇ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಎರಡನೇ ದಿನಕ್ಕೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬಿಡುವಿನ ಅವಧಿಯಲ್ಲಿ ಜನಸಂಚಾರ ಜೋರಾಗಿತ್ತು. ಆದರೆ, 10 ಗಂಟೆಯ ಬಳಿಕ ನಗರ ಸ್ತಬ್ಧವಾಗಿದೆ. READ | ಚಿಕನ್, […]

ಚಿಕನ್, ಮಟನ್ ಸ್ಟಾಲ್ ಮಾರಾಟ ನಿಷೇಧ, ಮೀನಿನ ರೇಟಿನಲ್ಲಿ ಭಾರಿ ಏರಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾವೀರ ಜಯಂತಿ ಹಿನ್ನೆಲೆ ಭಾನುವಾರ ಚಿಕನ್, ಮಟನ್ ಸ್ಟಾಲ್ ಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ, ಜನ ಲಷ್ಕರ್ ಮೊಹಲ್ಲಾದಲ್ಲಿರುವ ಮೀನಿನ ಮಾರುಕಟ್ಟಯ ಕಡೆಗೆ ಧಾವಿಸಿದ್ದಾರೆ. ಇದರ ಲಾಭ ಪಡೆದು ಪ್ರತಿ […]

ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ 9 ಬೈಕ್ ಸೀಜ್

ಸುದ್ದಿ‌ ಕಣಜ. ಕಾಂ ಶಿವಮೊಗ್ಗ: ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಿರ್ದೇಶನದ ಬಳಿಕವೂ ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಹತ್ತು ಗಂಡೆ ಬಳಿಕ‌ ಓಡಾಡುತ್ತಿದ್ದ 9 ದ್ವಿಚಕ್ರ ವಾಹನಗಳನ್ನು ಪೊಲೀಸ್ ಇಲಾಖೆ ಶನಿವಾರ ಸೀಜ್ […]

ಶಿವಮೊಗ್ಗದಲ್ಲಿ ಹೇಗಿತ್ತು ಫಸ್ಟ್ ವೀಕೆಂಡ್ ಕರ್ಫ್ಯೂ, ಎಲ್ಲೆಲ್ಲಿ ಏನಾಯ್ತು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ ಕರೆ ನೀಡಿದ್ದ ವೀಕೆಂಡ್ ಕರ್ಫ್ಯೂಗೆ ಜಿಲ್ಲಾದ್ಯಂತ ಸಾರ್ವಜನಿಕರಿಂದ ಪೂರ್ಣ ಬೆಂಬಲ ಸಿಕ್ಕಿದೆ. ಬೆಳಗ್ಗೆ 10 ಗಂಟೆಯ ಬಳಿಕ ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ಸ್ವಯಂ ಘೋಷಿತವಾಗಿ ಬಂದ್ ಮಾಡಿದರು. […]

ಮತ್ತೆ ಭದ್ರಾವತಿಯಲ್ಲಿ ಕೊರೊನಾ ಸ್ಫೋಟ, ಶಿವಮೊಗ್ಗ ನಗರದಲ್ಲಿ ಒಂದು ಸಾವು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾವತಿ ಮತ್ತು ಶಿವಮೊಗ್ಗ ತಾಲೂಕಿನಲ್ಲಿ ಕೊರೊನಾ ಸ್ಫೋಟವಾಗಿದೆ. ಕಳೆದ ಎರಡು ದಿನಗಳಿಂದ ಭದ್ರಾವತಿಯಲ್ಲಿ ಕೊರೊನಾ ರೌದ್ರಾವತಾರ ಇಳಿಕೆಯಾಗಿತ್ತು. ಆದರೆ, ಶುಕ್ರವಾರ ಶಿವಮೊಗ್ಗ, ಭದ್ರಾವತಿಯಲ್ಲಿ ಕ್ರಮವಾಗಿ 79 ಮತ್ತು 58 ಪ್ರಕರಣಗಳು […]

error: Content is protected !!